ನಮಸ್ಕಾರ ಸ್ನೇಹಿತರೆ, ಇವತ್ತಿನ ಈ ಲೇಖನದಲ್ಲಿ ನಾವು ಕೇಂದ್ರ ಸರಕಾರಿ ಅಡಿಯಲ್ಲಿ ಬರುವ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ 4,045 ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಈ ಇಲಾಖೆಯು ಭಾರತದಲ್ಲಿ ಖಾಲಿ ಇರುವ ಬ್ಯಾಂಕ್ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಒಂದು ಸಂಸ್ಥೆಯಾಗಿ ಬೆಳೆದಿದೆ. ಈಗ ಈ ಸಂಸ್ಥೆಯು ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ ಈ ಕುರಿತು ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಕೆ ಬೃಹತ್ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 4065 ಕ್ಲರ್ಕ್ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
IBPS clerk vacancy details in Kannada 2023
ನೇಮಕಾತಿ ಇಲಾಖೆ ಹೆಸರು : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ : 4045 ಹುದ್ದೆಗಳು
ಉದ್ಯೋಗದ ಸ್ಥಳ : ಭಾರತದಲ್ಲಿ
ಹುದ್ದೆಗಳ ಹೆಸರು : ಕ್ಲರ್ಕ್ ಹುದ್ದೆಗಳು
ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆ ನಿಯಮಗಳ ಅನುಸಾರ ವೇತನ ಶ್ರೇಣಿ ನಿಗದಿಪಡಿಸಿದೆ.
IBPS clerk vacancy details 2023
ಹುದ್ದೆಯ ಹೆಸರು : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ 4045 ಕ್ಲರ್ಕ್ ಹುದ್ದೆಗಳು ಖಾಲಿ ಇವೆ.
IBPS clerk recruitment 2023 eligibility details
ಶೈಕ್ಷಣಿಕ ಅರ್ಹತೆ - ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ.
ವಯೋಮಿತಿ ವಿವರಣೆ :
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 20 ಗರಿಷ್ಠ ವಯಸ್ಸು 28 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದ್ದು ಮೀಸಲಾತಿ ಸಡಿಲಿಕೆ ವಿವರಣೆ ಈ ಕೆಳಗಿನಂತೆ ತಿಳಿಸಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದವರಿಗೆ 05 ವರ್ಷ
2. ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ
3. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ
How to apply IBPS Clerk Recruitment 2023
ಆಯ್ಕೆ ವಿಧಾನ : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
1. ಅಭ್ಯರ್ಥಿಗಳು ಮೊದಲನೇದಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಅಧಿಸೂಚನೆ 2023 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.
3. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
4. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.
6. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ. ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಜುಲೈ 2023
ವಿಶೇಷ ಸೂಚನೆ : Prema jobs info ಎಲ್ಲಾ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಯಾವುದೇ ರೀತಿಯ ಹಣವನ್ನು ನಾವು ಅಭ್ಯರ್ಥಿಗಳಿಂದ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Prema jobs info ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಹಲವಾರು ರೀತಿಯ ಹಣಕಾಸಿನಲ್ಲಿ ಮೋಸಗಳು ನಡೆಯುತ್ತಿವೆ.
ಮುಖ್ಯ ಪದಗಳು :
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.
Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು
0 ಕಾಮೆಂಟ್‌ಗಳು