RDWSD Karnataka Recruitment 2023 : ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯ ಇರುವ ಸಮಾಲೋಚಕರ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕರ್ನಾಟಕ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬಹುದು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಜಲಜೀವನ್ ಮಿಷನ್ ಯೋಜನೆ ಅಡಿ ಅಗತ್ಯ ಇರುವಂತ ಸಮಾಲೋಚಕರ ಹುದ್ದೆಯ ಭರ್ತಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ವಿವರಣೆ, ಕರ್ತವ್ಯದ ಸ್ಥಳ ಹೀಗೆ ಹಲವಾರು ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಈ ಮಾಹಿತಿಯನ್ನ ಓದಿದ ಬಳಿಕ ನಾವು ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.
RDWSD VACANCY NOTIFICATION 2023
ನೇಮಕಾತಿ ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಂಗಳೂರು
ಒಟ್ಟು ಹುದ್ದೆಗಳ ಸಂಖ್ಯೆ : ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ
ಉದ್ಯೋಗದ ಸ್ಥಳ : ಕರ್ನಾಟಕ
ಹುದ್ದೆಗಳ ಹೆಸರು : ಜಿಲ್ಲಾ ಎಂಐಎಸ್ ಸಮಲೋಚಕರು
ವೇತನ ಶ್ರೇಣಿ : ಇಲಾಖೆಯ ನಿಯಮಗಳ ಅನುಸಾರ 25,000-30000/-
RDWSD recruitment 2023 eligibility details
ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಹಾಗೂ ಗಣಕಯಂತ್ರದ ವಿಜ್ಞಾನ ವಿಷಯದಲ್ಲಿ ಪಾಸ್ ಆಗಿರಬೇಕು.
ವಯೋಮಿತಿ ವಿವರಣೆ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಂಗಳೂರು, ಇಲಾಖೆಯ ನಿಯಮಗಳ ಅನ್ವಯ ಅಭ್ಯರ್ಥಿಯ
ಅಭ್ಯರ್ಥಿಯ ಗರಿಷ್ಠ 45 ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ಸಡಿಲಿಕ್ಕೆ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಪರಿಶೀಲಿಸಿ.
ಅರ್ಜಿ ಶುಲ್ಕ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಂಗಳೂರು ಇಲಾಖೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನ್ವಯ ಅನುಭವ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ವಿಧಾನದ ಹೆಚ್ಚಿನ ವಿವರಣೆಯನ್ನು ತಿಳಿಯಲು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
How to apply for RDWSD recruitment recruitment 2023
ಅರ್ಜಿ ಸಲ್ಲಿಸುವ ವಿಧಾನ :
ಮೊದಲನೆಯದಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಂಗಳೂರು ಇಲಾಖೆಯ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಅಂಚೆ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಂಗಳೂರು ಇಲಾಖೆಯ 2023 ಸಹಾಯಕರು ಹಾಗೂ ಆಪ್ತ ಸಹಾಯಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಚೆ ವಿಳಾಸದ ಮೂಲಕ ಸಲ್ಲಿಸಬೇಕು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಂಗಳೂರು ಇಲಾಖೆಯ 2023 ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಂಗಳೂರು ಇಲಾಖೆಯ 2023 ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ
ಅಂಚೆ ವಿಳಾಸ : ಕಾರ್ಯಪಾಲಕ ಇಂಜಿನಿಯರ್ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು, ( ಬೀರಸಂದ್ರ ), ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ.
ಅರ್ಜಿ ಸಲ್ಲಿಕೆಗೆ ಬೇಕಾಗುವ ಸೂಕ್ತ ದಾಖಲಾತಿಗಳು :
1. ಸೂಕ್ತವಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಹಾಗೂ ಅಭ್ಯರ್ಥಿಯ ಸಹಿಯನ್ನು ಹೊಂದಿರುವ ಅರ್ಜಿ,
2.ಹುದ್ದೆಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್,
3.ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ರುಜುವಾತುಪಡಿಸುವ ದಾಖಲಾತಿಗಳು ಸ್ವಯಂ ದೃಢೀಕೃತ ಪ್ರತಿಗಳು, (ಎಲ್ಲಾ ವರ್ಷಗಳ ಸೆಮಿಸ್ಟರ್‌ಗಳ ಅಂಕಪಟ್ಟಿಗಳು)
4.ಈಗಾಗಲೇ ಸೇವೆಯಲ್ಲಿದ್ದಲ್ಲಿ, ತಾವು ಸೇವೆ ಸಲ್ಲಿಸುತ್ತಿರುವ .
ಅಧಿಸೂಚನೆ ಪಡೆಯುವ ವಿಧಾನಗಳು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಅಧಿಸೂಚನೆ ಪಡೆಯಲು ಗೂಗಲ್ ನಲ್ಲಿ www Karnataka news hunter.com ಭೇಟಿ ನೀಡಿ.
RDWSD recruitment 2023 important dates
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ - 12 ಜುಲೈ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 20 ಜುಲೈ 2023
ಮುಖ್ಯ ಪದಗಳು :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಂಗಳೂರು ಇಲಾಖೆಯ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.
Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು
0 ಕಾಮೆಂಟ್‌ಗಳು