Ticker

6/recent/ticker-posts

SSC JE 2023 Notification PDF Out - Apply Online For 1324 Junior Engineer Post

SSC JE 2023 Notification for 1324 Posts Released

ನಮಸ್ಕಾರ ಪ್ರಿಯ ಗೆಳೆಯರೇ, ಇವತ್ತಿನ ಈ ಒಂದು ಲೇಖನದಲ್ಲಿ ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗ ನೇಮಕಾತಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯೋಣ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

SSC JE 2023 Notification PDF Out


ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಹಾಗೂ ಕರ್ತವ್ಯದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.


SSC JE VACANCY NOTIFICATION 2023

ನೇಮಕಾತಿ ಇಲಾಖೆ ಹೆಸರು ‌: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ

ಒಟ್ಟು ಹುದ್ದೆಗಳ ಸಂಖ್ಯೆ : 1324 ಹುದ್ದೆಗಳು

ಉದ್ಯೋಗದ ಸ್ಥಳ : ಭಾರತದಲ್ಲಿ

ಹುದ್ದೆಗಳ ಹೆಸರು : ಜೂನಿಯರ್ ಇಂಜಿನಿಯರ್ ಹುದ್ದೆಗಳು

ವೇತನ ಶ್ರೇಣಿ : ಇಲಾಖೆಯ ನಿಯಮಗಳ ಅನುಸಾರ 35,400 - 1,12,400/- ವೇತನ ಇರುತ್ತದೆ.


 SSC JE VACANCY DETAILS


SSC JE RECRUITMENT 2023 ELIGIBILITY DETAILS 


ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ : 

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ/ ಡಿಗ್ರಿ ಇನ್ ಸಿವಿಲ್/ಎಲೆಕ್ಟ್ರಿಕಲ್/ ಮೆಕಾನಿಕಲ್ ಇಂಜಿನಿಯರಿಂಗ್ ಪಾಸ್ ಆಗಿರಬೇಕು.


ವಯೋಮಿತಿ ವಿವರಣೆ :

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು  - ವರ್ಷ ಗರಿಷ್ಠ ವಯಸ್ಸು 32 ವರ್ಷ ನಿಗದಿಪಡಿಸಲಾಗಿದೆ.


ವಯೋಮಿತಿ ಸಡಿಲಿಕೆ ವಿವರಣೆ : ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.


ಅರ್ಜಿ ಶುಲ್ಕ : 

• ಸಾಮಾನ್ಯ /  ಇಡಬ್ಲ್ಯೂ ಎಸ್/ ಓಬಿಸಿ ಅಭ್ಯರ್ಥಿಗಳಿಗೆ : 100

• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳು ಅನುಗುಣವಾಗಿ ಅರ್ಹತಾ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ  ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರ ಅಧಿಸೂಚನೆಯನ್ನು ಗಮನಿಸಿ.


ಪರೀಕ್ಷಾ ಕೇಂದ್ರಗಳು - ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ


How to apply for SSC Junior Engineer recruitment 2023


ಅರ್ಜಿ ಸಲ್ಲಿಸುವ ವಿಧಾನ : 

ಮೊದಲನೆಯದಾಗಿ ಪ್ರಧಾನ ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ ಅಧಿಸೂಚನೆ 2023ರ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).


ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನೇಮಕಾತಿ 2023. ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.


ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ 2023 ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.


ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)


ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ  2023 ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ




ಅರ್ಜಿ ಸಲ್ಲಿಕೆಗೆ ಬೇಕಾಗುವ ಸೂಕ್ತ ದಾಖಲಾತಿಗಳು : 


1. ಸೂಕ್ತವಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಹಾಗೂ ಅಭ್ಯರ್ಥಿಯ ಸಹಿಯನ್ನು ಹೊಂದಿರುವ ಅರ್ಜಿ,

2.ಹುದ್ದೆಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್,

3.ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ರುಜುವಾತುಪಡಿಸುವ ದಾಖಲಾತಿಗಳು ಸ್ವಯಂ ದೃಢೀಕೃತ ಪ್ರತಿಗಳು, (ಎಲ್ಲಾ ವರ್ಷಗಳ ಸೆಮಿಸ್ಟರ್‌ಗಳ ಅಂಕಪಟ್ಟಿಗಳು)

4.ಈಗಾಗಲೇ ಸೇವೆಯಲ್ಲಿದ್ದಲ್ಲಿ, ತಾವು ಸೇವೆ ಸಲ್ಲಿಸುತ್ತಿರುವ .

ಅಧಿಸೂಚನೆ ಪಡೆಯುವ ವಿಧಾನಗಳು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಅಧಿಸೂಚನೆ ಪಡೆಯಲು ಗೂಗಲ್ ನಲ್ಲಿ www Karnataka news hunter.com ಭೇಟಿ ನೀಡಿ.




SSC JE RECRUITMENT 2023 IMPORTANT DATES 


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ -  26-07-2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 16 ಅಗಸ್ಟ್ 2023



Apply Link : www karnatakanewshunter .com



ಮುಖ್ಯ ಪದಗಳು :

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.




Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.


2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.


3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ


4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.


5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.


6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು