ನಮಸ್ಕಾರ ಪ್ರಿಯ ಗೆಳೆಯರೇ ಇವತ್ತಿನ ಈ ಲೇಖನದಲ್ಲಿ ನಾವು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯೋಣ. ಏಕಲವ್ಯ ಮಾದರಿ ವಸತಿ ಶಾಲೆ ಒಟ್ಟು 4,062 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಏಕಲವ್ಯ ಮಾದರಿ ವಸತಿ ಶಾಲೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸೆಕ್ರೆಟರಿಯೇಟ್ / ಲ್ಯಾಬ್ ಅಟೆಂಡೆಂಟ್ ಹಾಗೂ ಅಕೌಂಟೆಂಟ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ವಯೋಮಿತಿ ವಿವರಣೆ/ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
EMRS VACANCY NOTIFICATION 2023
ನೇಮಕಾತಿ ಇಲಾಖೆ ಹೆಸರು : ಏಕಲವ್ಯ ಮಾದರಿ ವಸತಿ ಶಾಲೆ
ಒಟ್ಟು ಹುದ್ದೆಗಳ ಸಂಖ್ಯೆ : 4062 ಹುದ್ದೆಗಳು
ಉದ್ಯೋಗದ ಸ್ಥಳ : ಭಾರತಾದ್ಯಂತ
ಹುದ್ದೆಗಳ ಹೆಸರು : ಜೂನಿಯರ್ ಸೆಕ್ರೆಟರಿಯೇಟ್ / ಲ್ಯಾಬ್ ಅಟೆಂಡೆಂಟ್ ಹಾಗೂ ಅಕೌಂಟೆಂಟ್
ವೇತನ ಶ್ರೇಣಿ : 15,000-59,600/-
EMRS recruitment 2023 eligibility details
ಪ್ರಿನ್ಸಿಪಾಲ್ - ಪ್ರಿನ್ಸಿಪಾಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಬಿಇಡಿ ಹೊಂದಿರಬೇಕು.
ಸ್ನಾತಕೋತ್ತರ ಶಿಕ್ಷಕರು - ಸ್ನಾತಕೋತ್ತರ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಇಂಗ್ಲಿಷ್, ಹಿಂದಿ, ರಸಾಯನಶಾಸ್ತ್ರ, ಭೌತಶಾಸ್ತ್ರ, ಗಣಿತಶಾಸ್ತ್ರ, ಸಸ್ಯಶಾಸ್ತ್ರ, ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಇತಿಹಾಸ, ಭೂಗೋಳಶಾಸ್ತ್ರ, ಅಕೌಂಟಿಂಗ್ ಜೊತೆಗೆ ಕಾಮರ್ಸ್ / ಫೈನಾನ್ಸಿಯಲ್ ಅಕೌಂಟಿಂಗ್, ಅರ್ಥಶಾಸ್ತ್ರ, ಪ್ರಾದೇಶಿಕ ಭಾಷೆ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು ಜೊತೆಗೆ ಬಿಇಡಿ ಪದವಿ ಹೊಂದಿರಬೇಕು.
ಅಕೌಂಟೆಂಟ್ - ಅಕೌಂಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ವಾಣಿಜ್ಯ ಪದವಿಯನ್ನು ಪಡೆದಿರಬೇಕು.
ಜೂನಿಯರ್ ಸೆಕ್ರೆಟರಿಯೇಟ್ - ಜೂನಿಯರ್ ಸೆಕ್ರೆಟರಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಜೊತೆಗೆ ಸಂಸ್ಥೆ ನಿಗದಿಪಡಿಸಿದ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ( 35 words for means in English are 30 minute for minute in Hindi typing )
ಲ್ಯಾಬ್ ಅಟೆಂಡೆಂಟ್ - ಲ್ಯಾಬ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ಜೊತೆಗೆ ಡಿಪ್ಲೋಮೋ ಇನ್ ಲ್ಯಾಬೋರೇಟರಿ ಟೆಕ್ನಿಕ್ ಅಥವಾ ದ್ವಿತೀಯ ಪಿಯುಸಿ ಸೈನ್ಸ್ ವಿಭಾಗದಲ್ಲಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ ವಿವರಣೆ :
• ಪ್ರಿನ್ಸಿಪಾಲ್ ಹುದ್ದೆಗೆ ಗರಿಷ್ಠ 50 ವರ್ಷ
• ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ ( PGT ) ಗರಿಷ್ಠ 40 ವರ್ಷ
• ಅಕೌಂಟೆಂಟ್ ಹುದ್ದೆಗೆ ಗರಿಷ್ಠ 30 ವರ್ಷ
• ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗೆ 30 ವರ್ಷ
• ಲ್ಯಾಬ್ ಅಟೆಂಡರ್ 30 ವರ್ಷ
ವಯೋಮಿತಿ ಸಡಿಲಿಕೆ ವಿವರಣೆ :
1. ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ
2. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದವರಿಗೆ 05 ವರ್ಷ
3. ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷ
ಅರ್ಜಿ ಶುಲ್ಕ :
1. ಪ್ರಿನ್ಸಿಪಾಲ್ ಹುದ್ದೆಗೆ ರೂಪಾಯಿ 2000
2. ಪೋಸ್ಟ್ ಗ್ರಾಜುವೇಟ್ ಟೀಚರ್ಸ್ ( PGT ) ರೂ. 1,500
3. ಉಳಿದ ಹುದ್ದೆಗಳಿಗೆ 1000 ರೂಪಾಯಿ
4. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ PWD ಯಾವುದೇ ಅರ್ಜಿ ಸಲ್ಲಿಸುತ್ತಿರುವುದು
How to apply for EMRS recruitment 2023
ಅರ್ಜಿ ಸಲ್ಲಿಸುವ ವಿಧಾನ :
1. ಮೊದಲನೆಯದಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಮ್ಮ ಅಂತರ್ಜಲದಲ್ಲಿ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಇಲಾಖೆಯು ಹುದ್ದೆಗಳಿಗೆ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳನ್ನು ಪೂರೈಸಿದ್ದೇನು ಅಥವಾ ಎಲ್ಲವೂ ಎಂಬುದನ್ನು ಖಚಿತಪಡಿಸಿಕೊಳ್ಳಿ.
2. ತದನಂತರ ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿದ್ದರೆ ನಾವು ನೀಡಿರುವ ಇಲಾಖೆಯ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾದ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
3. ಅರ್ಜಿ ಸಲ್ಲಿಸುವ ಸಮಯದಲ್ಲಿ ನಿಮ್ಮ ಹೆಸರು, ಶಾಲಾ ದಾಖಲಾತಿಗಳು, ಆಧಾರ್ ಕಾರ್ಡ್ ಸಂಖ್ಯೆ ಇನ್ನಿತರ ಮಾಹಿತಿಯನ್ನು ಸರಿಯಾಗಿ ನಮೂದಿಸಿ.
4. ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಹವನ ಉದ್ದೇಶಕ್ಕಾಗಿ ನಿಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಮುಂತಾದವುಗಳನ್ನು ನಿಮ್ಮ ಬಳಿ ಇದೆಯೋ ಎಂದು ಖಚಿತಪಡಿಸಿಕೊಳ್ಳಿ.
5. ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ಬಳಿಕ ಅರ್ಜಿ ನಮೂನೆಯನ್ನು ಸ್ಪಷ್ಟವಾಗಿ ಒಂದು ಸಾರಿ ನೋಡಿಕೊಳ್ಳಿ ಅಲ್ಲಿ ಏನಾದರೂ ದೋಷಗಳು ಕಂಡು ಬಂದರೆ ತಿದ್ದಿಕೊಂಡು ತದನಂತರ ಮುಂದುವರೆಯಿರಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
6. ಎಲ್ಲಾ ಮಾಹಿತಿ ಸರಿಯಾಗಿ ಭರ್ತಿ ಮಾಡಿದ ಸಮಯದಲ್ಲಿ ನೀವು ಅರ್ಜಿ ಸಲ್ಲಿಸಿದ ನಮೂನೆಯನ್ನು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
EMRS recruitment 2023 important dates
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 28 ಜೂನ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 31 ಜುಲೈ 2023
ಮುಖ್ಯ ಪದಗಳು :
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.
Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು
0 ಕಾಮೆಂಟ್‌ಗಳು