Ticker

6/recent/ticker-posts

Karnataka Gram Panchayat Recruitment 2328 Panchayat Secretary, PDO, SDA Posts

 ನಮಸ್ಕಾರ ಸ್ನೇಹಿತರೆ, ಇವತ್ತಿನ ಈ ಲೇಖನದಲ್ಲಿ ಕರ್ನಾಟಕದ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ 2328 ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದ 30 ಜಿಲ್ಲೆಯಲ್ಲಿ ಖಾಲಿ ಇವೆ. ಕರ್ನಾಟಕ ವೃತ್ತದಲ್ಲಿ ಸರ್ಕಾರಿ ಉದ್ಯೋಗ ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಧಿಶೋಧನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.


ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ ಇಲಾಖೆಯಲ್ಲಿ ಅಗತ್ಯ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1 ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ/ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.


Karnataka gram Panchayat VACANCY NOTIFICATION 2023


ನೇಮಕಾತಿ ಇಲಾಖೆ ಹೆಸರು ‌: ಕರ್ನಾಟಕ ಗ್ರಾಮ ಪಂಚಾಯತ್ ನೇಮಕಾತಿ

ಒಟ್ಟು ಹುದ್ದೆಗಳ ಸಂಖ್ಯೆ : 2328 ಹುದ್ದೆಗಳು

ಉದ್ಯೋಗದ ಸ್ಥಳ : ಕರ್ನಾಟಕ 

ಹುದ್ದೆಗಳ ಹೆಸರು : ಪಂಚಾಯತಿ ಕಾರ್ಯದರ್ಶಿ, ದ್ವಿತೀಯ ದರ್ಜೆ ಸಹಾಯಕ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ವೇತನ ಶ್ರೇಣಿ : ಇಲಾಖೆಯ ನಿಯಮಗಳ ಅನುಸಾರ


Karnataka gram Panchayat  recruitment 2023 eligibility details


ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ : 

ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯ ಅಧಿಕೃತ ಅಧಿಶೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ.


ವಯೋಮಿತಿ ವಿವರಣೆ :

ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯ  ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ಉಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.


ವಯೋಮಿತಿ ಸಡಿಲಿಕೆ ವಿವರಣೆ :

ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ಸಡಿಲಿಕ್ಕೆ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಪರಿಶೀಲಿಸಿ


ಅರ್ಜಿ ಶುಲ್ಕ : 

ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಕುರಿತು ಮಾಹಿತಿ ನೀಡಿಲ್ಲ ಇದರಿಂದ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.


ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ /  ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ


How to apply for Karnataka Gram Panchayat recruitment recruitment 2023


ಅರ್ಜಿ ಸಲ್ಲಿಸುವ ವಿಧಾನ : 

ಮೊದಲನೆಯದಾಗಿ ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).


ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯ 2023 ದ್ವಿತೀಯ ದರ್ಜೆ ಸಹಾಯಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1 ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.


ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯ  2023 ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.


ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)


ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯ  2023 ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ



ಅರ್ಜಿ ಸಲ್ಲಿಕೆಗೆ ಬೇಕಾಗುವ ಸೂಕ್ತ ದಾಖಲಾತಿಗಳು : 

1. ಸೂಕ್ತವಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಹಾಗೂ ಅಭ್ಯರ್ಥಿಯ ಸಹಿಯನ್ನು ಹೊಂದಿರುವ ಅರ್ಜಿ,


2.ಹುದ್ದೆಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್,


3.ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ರುಜುವಾತುಪಡಿಸುವ ದಾಖಲಾತಿಗಳು ಸ್ವಯಂ ದೃಢೀಕೃತ ಪ್ರತಿಗಳು, (ಎಲ್ಲಾ ವರ್ಷಗಳ ಸೆಮಿಸ್ಟರ್‌ಗಳ ಅಂಕಪಟ್ಟಿಗಳು)


4.ಈಗಾಗಲೇ ಸೇವೆಯಲ್ಲಿದ್ದಲ್ಲಿ, ತಾವು ಸೇವೆ ಸಲ್ಲಿಸುತ್ತಿರುವ .


ಅಧಿಸೂಚನೆ ಪಡೆಯುವ ವಿಧಾನಗಳು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಅಧಿಸೂಚನೆ ಪಡೆಯಲು ಗೂಗಲ್ ನಲ್ಲಿ www Karnataka news hunter.com ಭೇಟಿ ನೀಡಿ.


Karnataka gram Panchayat recruitment 2023 important dates


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ -  coming soon

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - coming soon


ಮುಖ್ಯ ಪದಗಳು :

ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.


Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.

2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.

3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ

4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.

5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.

6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು


Karnataka Gram Panchayat Recruitment 2023





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು