Ticker

6/recent/ticker-posts

KEONICS Recruitment 2023 - Apply Online 26 Assistant Posts

KEONICS Assistant Posts Recruitment 2023

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಅಗತ್ಯ ಇರುವ ಆಪ್ತ ಕಾರ್ಯದರ್ಶಿ ಹಾಗೂ ಸಹಾಯಕರು ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯೋಣ. ಕರ್ನಾಟಕ ವೃತ್ತದಲ್ಲಿ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದು.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 26 ವಿವಿಧ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 22 ಜುಲೈ 2023 ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.


KEONICE VACANCY NOTIFICATION 2023


ನೇಮಕಾತಿ ಇಲಾಖೆ ಹೆಸರು ‌: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ

ಒಟ್ಟು ಹುದ್ದೆಗಳ ಸಂಖ್ಯೆ : 28 ಹುದ್ದೆಗಳು

ಉದ್ಯೋಗದ ಸ್ಥಳ : ಕರ್ನಾಟಕ 

ಹುದ್ದೆಗಳ ಹೆಸರು : ಸಹಾಯಕರು, ಆಪ್ತ ಕಾರ್ಯದರ್ಶಿ

ವೇತನ ಶ್ರೇಣಿ : ಇಲಾಖೆಯ ನಿಯಮಗಳ ಅನುಸಾರ

1ಸಹಾಯಕ ವ್ಯವಸ್ಥಾಪಕರು6
2ಆಪ್ತ ಕಾರ್ಯದರ್ಶಿ1
3ಸಹಾಯಕರು / ಹಿರಿಯ ಸಹಾಯಕರು ( ತಾಂತ್ರಿಕೇತರ )49
4ಹಿರಿಯ ಸಹಾಯಕರು ( ತಾಂತ್ರಿಕ )1
5ಸಹಾಯಕ /ಹಿರಿಯ ಸಹಾಯಕರು ( ತಾಂತ್ರಿಕೇತರ )10
6ಸಹಾಯಕ /ಹಿರಿಯ ಸಹಾಯಕರು ( ತಾಂತ್ರಿಕೇತರ )10


KEONICE  recruitment 2023 eligibility details


ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ : 

  • ಸಹಾಯಕ ವ್ಯವಸ್ಥಾಪಕರು - ಸಹಾಯಕ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆತ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಅನುಭವವನ್ನು ಪಡೆದಿರಬೇಕು.

  • ಆಪ್ತ ಕಾರ್ಯದರ್ಶಿ - ಆಪ್ತ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆತ ಪಡೆದ ವಿದ್ಯಾ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಜೊತೆಗೆ ಶಾರ್ಟ್ ಹ್ಯಾಂಡ್, ಟೈಪಿಂಗ್ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

  • ಸಹಾಯಕರು / ಹಿರಿಯ ಸಹಾಯಕರು ( ತಾಂತ್ರಿಕ ) - ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದಿರಬೇಕು ( ELE/ CS/ IS/ E&C/ IT )

  • ಸಹಾಯಕರು / ಹಿರಿಯ ಸಹಾಯಕರು ( ತಾಂತ್ರಿಕೇತರ ) - ಮುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಶೈಕ್ಷಣಿಕ ಅರ್ಹತೆ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡುವ ಅಧಿಸೂಚನೆಯನ್ನು ಗಮನಿಸಬೇಕು.


ವಯೋಮಿತಿ ವಿವರಣೆ :

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇಲಾಖೆಯ ನಿಯಮಗಳ ಅನ್ವಯ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಅಭ್ಯರ್ಥಿಯ ಗರಿಷ್ಠ 35 ವಯೋಮಿತಿಯನ್ನು ನಿಗದಿಪಡಿಸಲಾಗಿದೆ.


ವಯೋಮಿತಿ ಸಡಿಲಿಕೆ ವಿವರಣೆ :

ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ಸಡಿಲಿಕ್ಕೆ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಪರಿಶೀಲಿಸಿ


ಅರ್ಜಿ ಶುಲ್ಕ : 

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಅರ್ಜಿ ಸುಲಕವನ್ನು ನಿಗದಿಪಡಿಸಿ.

1. ಸಾಮಾನ್ಯ ವರ್ಗದವರಿಗೆ - 500/-

2. 2a/2b/3a/3b ವರ್ಗದವರಿಗೆ - 300/-

3. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದವರಿಗೆ -200/-

4. ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 100/-


ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ /  ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ


How to apply for KEONICE recruitment recruitment 2023


ಅರ್ಜಿ ಸಲ್ಲಿಸುವ ವಿಧಾನ : 

ಮೊದಲನೆಯದಾಗಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).


ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯ 2023  ಸಹಾಯಕರು ಹಾಗೂ ಆಪ್ತ ಸಹಾಯಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.


ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯ  2023 ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.


ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)


ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯ  2023 ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ



ಅರ್ಜಿ ಸಲ್ಲಿಕೆಗೆ ಬೇಕಾಗುವ ಸೂಕ್ತ ದಾಖಲಾತಿಗಳು : 

1. ಸೂಕ್ತವಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಹಾಗೂ ಅಭ್ಯರ್ಥಿಯ ಸಹಿಯನ್ನು ಹೊಂದಿರುವ ಅರ್ಜಿ,

2.ಹುದ್ದೆಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್,

3.ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ರುಜುವಾತುಪಡಿಸುವ ದಾಖಲಾತಿಗಳು ಸ್ವಯಂ ದೃಢೀಕೃತ ಪ್ರತಿಗಳು, (ಎಲ್ಲಾ ವರ್ಷಗಳ ಸೆಮಿಸ್ಟರ್‌ಗಳ ಅಂಕಪಟ್ಟಿಗಳು)

4.ಈಗಾಗಲೇ ಸೇವೆಯಲ್ಲಿದ್ದಲ್ಲಿ, ತಾವು ಸೇವೆ ಸಲ್ಲಿಸುತ್ತಿರುವ .

ಅಧಿಸೂಚನೆ ಪಡೆಯುವ ವಿಧಾನಗಳು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಅಧಿಸೂಚನೆ ಪಡೆಯಲು ಗೂಗಲ್ ನಲ್ಲಿ www Karnataka news hunter.com ಭೇಟಿ ನೀಡಿ.


KEONICE recruitment 2023 important dates


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ -  23 ಜೂನ್ 2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 22 ಜುಲೈ 2023


Apply Link : www karnatakanewshunter .com


ಮುಖ್ಯ ಪದಗಳು :

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.




Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ


1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.

2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.

3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ

4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.

5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.

6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು


KEONICS Recruitment 2023 - Apply Online 26  Assistant Posts




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು