Ticker

6/recent/ticker-posts

NIACL Recruitment 2023 Notification Out

NIACL Posts Recruitment 2023: 

ನಮಸ್ಕಾರ ಪ್ರಿಯ ಗೆಳೆಯರೇ, ಇವತ್ತಿನ ಈ ಲೇಖನದಲ್ಲಿ ದಿ ನ್ಯೂ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ 450 ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ವೃತ್ತಿಯಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

NIACL Recruitment 2023 Notification Out


ದಿ ನ್ಯೂ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯ ಇರುವ ಸಾಮಾನ್ಯವಾದಿಗಳು, ಐಟಿ, ಖಾತೆಗಳು ಹಾಗೂ ಅಪಾಯ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ, ಉದ್ಯೋಗದ ಸ್ಥಳ, ವಯೋಮಿತಿ ವಿವರಣೆ ಹಾಗೂ ಕರ್ತವ್ಯದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.


NIACL VACANCY NOTIFICATION 2023


ನೇಮಕಾತಿ ಇಲಾಖೆ ಹೆಸರು ‌: ದಿ ನ್ಯೂ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ 


ಒಟ್ಟು ಹುದ್ದೆಗಳ ಸಂಖ್ಯೆ : 450 ಹುದ್ದೆಗಳು


ಉದ್ಯೋಗದ ಸ್ಥಳ : ಭಾರತದಲ್ಲಿ


ಹುದ್ದೆಗಳ ಹೆಸರು : ಅಪಾಯ ಎಂಜಿನಿಯರ್, ಖಾತೆಗಳು 


ವೇತನ ಶ್ರೇಣಿ : ಇಲಾಖೆಯ ನಿಯಮಗಳ ಅನುಸಾರ 80,000 ವೇತನ ಇರುತ್ತದೆ.


NIACL VACANCY DETAILS


ಹುದ್ದೆಗಳ ವಿವರಗಳು :

1. ಅಪಾಯ ಎಂಜಿನಿಯರ್ - 36 ಹುದ್ದೆಗಳು

2. ಆಟೋ ಮೊಬೈಲ್ ಇಂಜಿನಿಯರ್ - 96 ಹುದ್ದೆಗಳು

3. ಕಾನೂನು ಬದ್ಧ - 70 ಹುದ್ದೆಗಳು

4. ಖಾತೆಗಳು - 30 ಹುದ್ದೆಗಳು

5. ಆರೋಗ್ಯ - 75 ಹುದ್ದೆಗಳು

6. ಐಟಿ - 23 ಹುದ್ದೆಗಳು

7. ಸಾಮಾನ್ಯವಾದಿಗಳು - 120 ಹುದ್ದೆಗಳು



NIACL RECRUITMENT 2023 ELIGIBILITY DETAILS 


ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ : 

1. ಅಪಾಯ ಎಂಜಿನಿಯರ್ - ಹುದ್ದೆಗಳಿಗೆ ಪದವಿ ಹಾಗೂ ಸ್ನತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

2. ಆಟೋ ಮೊಬೈಲ್ ಇಂಜಿನಿಯರ್ - ಹುದ್ದೆಗಳಿಗೆ ಆಟೋಮೊಬೈಲ್ಸ್ ಇಂಜಿನಿಯರಿಂಗ್ ನಲ್ಲಿ ಬಿ ಇ ಅಥವಾ ಬಿ ಟೆಕ್ ಅಥವಾ ಎಂಇ ಅಥವಾ ಎಂಟೆಕ್, ಪದವಿ, ಮೆಕ್ಯಾನಿಕಲ್ ಇಂಜಿನಿಯರ್ ನಲ್ಲಿ ಪದವಿ ಪಡೆದಿರಬೇಕು.

3. ಕಾನೂನು ಅಧಿಕಾರಿಗಳು - ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಹಾಗೂ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

4. ಖಾತೆಗಳು - ಸಿಎ, ಪದವಿ, ಪಡೆದಿರಬೇಕು

5. AO ( ಆರೋಗ್ಯ) BAMS, BHMS, BDS, MBBS, MD, MS, MDS ಸ್ನಾತಕೋತರ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

6. ಐಟಿ ತಜ್ಞರು - IT/CS, MCA ನಲ್ಲಿ BE, ಅಥವಾ B.Tech ಅಥವಾ ಎಮ್ ಟೆಕ್ ಪದವಿಯನ್ನು ಪಡೆದಿರಬೇಕು

7. ಸಾಮಾನ್ಯವಾದಿಗಳು - ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.


ಹುದ್ದೆಗಳಿಗೆ ಸಂಬಂಧಿಸಿದ ‌ ಶೈಕ್ಷಣಿಕ ವಿದ್ಯಾರ್ಹತೆ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.


ವಯೋಮಿತಿ ವಿವರಣೆ :

ದಿ ನ್ಯೂ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್  2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 21 ವರ್ಷ ಗರಿಷ್ಠ ವಯಸ್ಸು 30 ವರ್ಷ ನಿಗದಿಪಡಿಸಲಾಗಿದೆ.


ವಯೋಮಿತಿ ಸಡಿಲಿಕೆ ವಿವರಣೆ : ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.


ಅರ್ಜಿ ಶುಲ್ಕ : 

• ಸಾಮಾನ್ಯ /  ಇಡಬ್ಲ್ಯೂ ಎಸ್/ ಓಬಿಸಿ ಅಭ್ಯರ್ಥಿಗಳಿಗೆ : 850

• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 100/-


ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳು ಅನುಗುಣವಾಗಿ ಪೂರ್ವಭಾವಿ ಪರೀಕ್ಷೆ/ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ  ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರ ಅಧಿಸೂಚನೆಯನ್ನು ಗಮನಿಸಿ.


How to apply for NIACL recruitment 2023


ಅರ್ಜಿ ಸಲ್ಲಿಸುವ ವಿಧಾನ : 

ಮೊದಲನೆಯದಾಗಿ ದಿ ನ್ಯೂ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್  ಇಲಾಖೆ ನೇಮಕಾತಿ ಅಧಿಸೂಚನೆ 2023ರ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).


ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಅಂತರ್ಜಾಲದ ಮುಖಾಂತರ ಅರ್ಜಿಯನ್ನ ಸಲ್ಲಿಸಲು ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡಿರಬೇಕು. ಮೊದಲು ಸಹನಾ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ, ನಿಮ್ಮ ದಾಖಲಾತಿಗೆ ಸಂಬಂಧಿಸಿದ ಗುರುತಿನ ಪುರಾವೆಗಳು, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳು, ಹುದ್ದೆಗೆ ಸಂಬಂಧಿಸಿದ ಯಾವುದಾದರೂ ಅನುಭವಗಳನ್ನು ಹೊಂದಿದ್ದರೆ ಆ ದಾಖಲೆಗಳನ್ನು ಸಹ ಇದರಲ್ಲಿ ಸಲ್ಲಿಸಬಹುದು.


ದಿ ನ್ಯೂ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್  2023. ಇಲಾಖೆಯಲ್ಲಿ ಖಾಲಿ ಇರುವ ಐಟಿ ಹಾಗೂ ಸಾಮಾನ್ಯ ವಾದಿಗಳು ಹುದ್ದೆಗಳಿಗೆ ಇಲಾಖೆಯ ಅಧಿಕೃತ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.


ದಿ ನ್ಯೂ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಇಲಾಖೆ 2023 ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಭಾವಚಿತ್ರ ಜೊತೆಗೆ ಅಗತ್ಯ ಇರುವ ದಾಖಲಾತಿಗಳು ಹಾಗೂ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಕೇಳಲಾದ ಮಾಹಿತಿಯಲ್ಲಿ ಅಪ್ಲೋಡ್ ಮಾಡಬೇಕು


ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)


ದಿ ನ್ಯೂ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್  ಇಲಾಖೆಯ  2023 ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಬಳಿಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ



ಅರ್ಜಿ ಸಲ್ಲಿಕೆಗೆ ಬೇಕಾಗುವ ಸೂಕ್ತ ದಾಖಲಾತಿಗಳು : 


1. ಸೂಕ್ತವಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಹಾಗೂ ಅಭ್ಯರ್ಥಿಯ ಸಹಿಯನ್ನು ಹೊಂದಿರುವ ಅರ್ಜಿ,

2.ಹುದ್ದೆಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್,

3.ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ರುಜುವಾತುಪಡಿಸುವ ದಾಖಲಾತಿಗಳು ಸ್ವಯಂ ದೃಢೀಕೃತ ಪ್ರತಿಗಳು, (ಎಲ್ಲಾ ವರ್ಷಗಳ ಸೆಮಿಸ್ಟರ್‌ಗಳ ಅಂಕಪಟ್ಟಿಗಳು)

4.ಈಗಾಗಲೇ ಸೇವೆಯಲ್ಲಿದ್ದಲ್ಲಿ, ತಾವು ಸೇವೆ ಸಲ್ಲಿಸುತ್ತಿರುವ .

ಅಧಿಸೂಚನೆ ಪಡೆಯುವ ವಿಧಾನಗಳು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಅಧಿಸೂಚನೆ ಪಡೆಯಲು ಗೂಗಲ್ ನಲ್ಲಿ www Karnataka news hunter.com ಭೇಟಿ ನೀಡಿ.




NIACL RECRUITMENT 2023 IMPORTANT DATES 


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ -  01-08-2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 22-08-2023



Apply Link : www karnatakanewshunter .com



ಮುಖ್ಯ ಪದಗಳು :

ದಿ ನ್ಯೂ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್  ಇಲಾಖೆ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.




Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.


2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.


3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ


4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.


5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.


6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು