Ticker

6/recent/ticker-posts

ವಿದ್ಯುತ್ ಇಲಾಖೆ ನೇಮಕಾತಿ 2023 | Karnataka Electricity Department Recruitment 2023

ನಮಸ್ಕಾರ ಸ್ನೇಹಿತರೆ, ಇವತ್ತಿನ ಈ ಲೇಖನದಲ್ಲಿ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 1035 ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯೋಣ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು ಕೇಂದ್ರ ಸರಕಾರಿ ವೃತ್ತಿಯಲ್ಲಿ ಉದ್ಯೋಗ ಬಯಸುವ ಅಥವಾ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.


ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ಬೃಹತ್ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 1035 ಕಾರ್ಯದರ್ಶಿ ಸಹಾಯಕ ಹಾಗೂ ಸಹಾಯಕ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಕರ್ತವ್ಯದ ಸ್ಥಳ ಹೀಗೆ ಹಲವಾರು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.


PGCIL VACANCY NOTIFICATION 2023


ನೇಮಕಾತಿ ಇಲಾಖೆ ಹೆಸರು ‌: ಪವರ್ ಬೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್

ಒಟ್ಟು ಹುದ್ದೆಗಳ ಸಂಖ್ಯೆ : 1035 ಹುದ್ದೆಗಳು

ಉದ್ಯೋಗದ ಸ್ಥಳ : ಭಾರತದಲ್ಲಿ ( ಕರ್ನಾಟಕ )

ಹುದ್ದೆಗಳ ಹೆಸರು : ಸಹಾಯಕ / ಕಾರ್ಯದರ್ಶಿ

ವೇತನ ಶ್ರೇಣಿ : 13,500-17,500/-


PGCIL Vacancy Details 

ಕ್ರ.ಸಂಖ್ಯೆಹುದ್ದೆಗಳ ಹೆಸರುಒಟ್ಟು ಹುದ್ದೆಗಳ ಸಂಖ್ಯೆ
1ಕಾರ್ಯದರ್ಶಿ ಸಹಾಯ3
2ಕಾನೂನು ಕಾರ್ಯದರ್ಶಿ ನಿರ್ವಾಹಕ3
3ಪದವೀಧರ ಸಿವಿಲ್ ವಿಭಾಗ7
4ಡಿಪ್ಲೋಮಾ ಸಿವಿಲ್ ವಿಭಾಗದಲ್ಲಿ112
5ಡಿಪ್ಲೋಮಾ ಎಲೆಕ್ಟ್ರಿಕಲ್ ವಿಭಾಗದಲ್ಲಿ120
6ಐಟಿಐ ಎಲೆಕ್ಟ್ರಿಕ್ಶನ್215
7PR ಸಹಾಯಕ161
8ಸಿ ಎಸ್ ಆರ್ ಕಾರ್ಯನಿರ್ವಾಹಕ10
9ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ16
10ಪದವೀಧರರು7
11ಪದವೀಧರ ( ಎಲೆಕ್ಟ್ರಿಕಲ್ )282
12ಪದವೀಧರರು ( ಕಂಪ್ಯೂಟರ್ ಸೈನ್ಸ್8


PGCIL recruitment 2023 eligibility details


ಶೈಕ್ಷಣಿಕ ವಿಧ್ಯಾರ್ಥಿ ವಿವರಣೆ : 

ಪವರ್ ಗೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ, ಐಟಿಐ, ಡಿಪ್ಲೋಮೋ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


ವಯೋಮಿತಿ ವಿವರಣೆ :

ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ಉಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.


ವಯೋಮಿತಿ ಸಡಿಲಿಕೆ ವಿವರಣೆ :

ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.


ಅರ್ಜಿ ಶುಲ್ಕ : 

ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಸಂಪೂರ್ಣವಾಗಿ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಿದೆ.


How to apply for PGCIL recruitment 2023


ಅರ್ಜಿ ಸಲ್ಲಿಸುವ ವಿಧಾನ : 

ಮೊದಲನೆಯದಾಗಿ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).


ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ 2023 ಚಾಲಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.


ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ  2023 ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.


ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)


ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ  2023 ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ



ಅರ್ಜಿ ಸಲ್ಲಿಕೆಗೆ ಬೇಕಾಗುವ ಸೂಕ್ತ ದಾಖಲಾತಿಗಳು : 

1. ಸೂಕ್ತವಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಹಾಗೂ ಅಭ್ಯರ್ಥಿಯ ಸಹಿಯನ್ನು ಹೊಂದಿರುವ ಅರ್ಜಿ,

2.ಹುದ್ದೆಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್,

3.ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ರುಜುವಾತುಪಡಿಸುವ ದಾಖಲಾತಿಗಳು ಸ್ವಯಂ ದೃಢೀಕೃತ ಪ್ರತಿಗಳು, (ಎಲ್ಲಾ ವರ್ಷಗಳ ಸೆಮಿಸ್ಟರ್‌ಗಳ ಅಂಕಪಟ್ಟಿಗಳು)

4.ಈಗಾಗಲೇ ಸೇವೆಯಲ್ಲಿದ್ದಲ್ಲಿ, ತಾವು ಸೇವೆ ಸಲ್ಲಿಸುತ್ತಿರುವ .


ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ


ಅಧಿಸೂಚನೆ ಪಡೆಯುವ ವಿಧಾನಗಳು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಅಧಿಸೂಚನೆ ಪಡೆಯಲು ಗೂಗಲ್ ನಲ್ಲಿ www Karnataka news hunter.com ಭೇಟಿ ನೀಡಿ.


PGCIL recruitment 2023 important dates


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 01 ಜುಲೈ 2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 31 ಜುಲೈ 2023

pgcil recruitment 2023 notification out - Apply Online For 1035 Posts

ಮುಖ್ಯ ಪದಗಳು :

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.


Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.

2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.

3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ

4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.

5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.

6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು