Ticker

6/recent/ticker-posts

RRC Railway Recruitment 2023 - 10th & ITI Pass Can Apply Online for 904 Apprentice Railway Jobs

RRC Railway Recruitment 2023 :

 

ನಮಸ್ಕಾರ ಸ್ನೇಹಿತರೆ, ಇವತ್ತಿನ ಈ ಲೇಖನದಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 904 ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ವೃತ್ತದಲ್ಲಿ ಉದ್ಯೋಗ ಬಯಸುವ ಉದ್ಯೋಗಾಂಕ್ಷಿಗಳು ನಾವು ನೀಡುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.


ಸೌತ್ ವೆಸ್ಟರ್ನ್ ರೈಲ್ವೆ ಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.


RRC South Western railway recruitment VACANCY NOTIFICATION 2023


ನೇಮಕಾತಿ ಇಲಾಖೆ ಹೆಸರು ‌: ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆ 

ಒಟ್ಟು ಹುದ್ದೆಗಳ ಸಂಖ್ಯೆ : 904 ಹುದ್ದೆಗಳು

ಉದ್ಯೋಗದ ಸ್ಥಳ : ಭಾರತದಲ್ಲಿ ( ಕರ್ನಾಟಕ )

ಹುದ್ದೆಗಳ ಹೆಸರು : ಅಪ್ರೆಂಟಿಸ್ ಹುದ್ದೆಗಳು

ವೇತನ ಶ್ರೇಣಿ : ಇಲಾಖೆಯ ನಿಯಮಗಳ ಅನುಸಾರ ನಿಗದಿಪಡಿಸಿದೆ.


RRC South Western railway Posts Details

ಕ್ರ.ಸಂಖ್ಯೆಹುದ್ದೆಗಳ ಹೆಸರುಒಟ್ಟು ಹುದ್ದೆಗಳ ಸಂಖ್ಯೆ
1ಹುಬ್ಬಳ್ಳಿ ಡಿವಿಜನ್237
2ಗ್ಯಾರೇಜ್ ರಿಪೇರಿ ವರ್ಕ್ಶಾಪ್, ಹುಬ್ಬಳ್ಳಿ217
3ಬೆಂಗಳೂರು ಡಿವಿಜನ್230
4ಮೈಸೂರು ಡಿವಿಜನ್177
5ಸೆಂಟ್ರಲ್ ವರ್ಕ್ಶಾಪ್, ಮೈಸೂರ್43


RRC South Western railway recruitment recruitment 2023 eligibility details


ಶೈಕ್ಷಣಿಕ ವಿಧ್ಯಾರ್ಥಿ ವಿವರಣೆ : 

ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಂತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆಯಾಗಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.


ವಯೋಮಿತಿ ವಿವರಣೆ :

RRC South Western railway  ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 15 ಗರಿಷ್ಠ ವಯೋಮಿತಿ 24 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ಉಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.


ವಯೋಮಿತಿ ಸಡಿಲಿಕೆ ವಿವರಣೆ :

ಓಬಿಸಿ ಅಭ್ಯರ್ಥಿಗಳಿಗೆ - 03 ವರ್ಷ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 05 ವರ್ಷ

ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ - 10 ವರ್ಷ 


ಅರ್ಜಿ ಶುಲ್ಕ : 

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100/-

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.


ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ


How to apply for RRC South Western railway recruitment recruitment 2023


ಅರ್ಜಿ ಸಲ್ಲಿಸುವ ವಿಧಾನ : 

ಮೊದಲನೆಯದಾಗಿ RRC South Western railway recruitment ಇಲಾಖೆ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).


ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


RRC South Western railway recruitment ಇಲಾಖೆ 2023 ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.


RRC South Western railway recruitment ಇಲಾಖೆ  2023 ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.


ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)


RRC South Western railway recruitment ಇಲಾಖೆ  2023 ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ



ಅರ್ಜಿ ಸಲ್ಲಿಕೆಗೆ ಬೇಕಾಗುವ ಸೂಕ್ತ ದಾಖಲಾತಿಗಳು : 

1. ಸೂಕ್ತವಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಹಾಗೂ ಅಭ್ಯರ್ಥಿಯ ಸಹಿಯನ್ನು ಹೊಂದಿರುವ ಅರ್ಜಿ,

2.ಹುದ್ದೆಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್,

3.ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ರುಜುವಾತುಪಡಿಸುವ ದಾಖಲಾತಿಗಳು ಸ್ವಯಂ ದೃಢೀಕೃತ ಪ್ರತಿಗಳು, (ಎಲ್ಲಾ ವರ್ಷಗಳ ಸೆಮಿಸ್ಟರ್‌ಗಳ ಅಂಕಪಟ್ಟಿಗಳು)

4.ಈಗಾಗಲೇ ಸೇವೆಯಲ್ಲಿದ್ದಲ್ಲಿ, ತಾವು ಸೇವೆ ಸಲ್ಲಿಸುತ್ತಿರುವ .


ಅಧಿಸೂಚನೆ ಪಡೆಯುವ ವಿಧಾನಗಳು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಅಧಿಸೂಚನೆ ಪಡೆಯಲು ಗೂಗಲ್ ನಲ್ಲಿ www Karnataka news hunter.com ಭೇಟಿ ನೀಡಿ.


RRC South Western railway recruitment recruitment 2023 important dates


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 01 ಜುಲೈ 2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 31 ಜುಲೈ 2023


Apply Link : www karnataka news hunter com


ಮುಖ್ಯ ಪದಗಳು :

ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆ2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.




Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ


1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.


2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.


3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ


4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.


5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.


6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು


RRC Railway Recruitment 2023


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು