Ticker

6/recent/ticker-posts

ಶ್ರೀ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2023: SLNCB Recruitment 2023

SLNCB Recruitment 2023

ನಮಸ್ಕಾರ ಪ್ರಿಯ ಗೆಳೆಯರೇ, ಇವತ್ತಿನ ಲೇಖನದಲ್ಲಿ ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ  ಚಾಲಕ ಹಾಗೂ ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.


ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಇಲಾಖೆ ನೇಮಕಾತಿ 2023 ಅಗತ್ಯ ಇರುವ ಕಂಪ್ಯೂಟರ್ ಪ್ರೋಗ್ರಾಮ ಹಾಗೂ ಚಾಲಕ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ  10ನೇ ತರಗತಿ, ಬಿಸಿಎ, ಬಿಕಾಂ ಪದವಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನದ ವಿವರಣೆ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

SLNCB Recruitment 2023

ನೇಮಕಾತಿ ಇಲಾಖೆ ಹೆಸರು: ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್

ಒಟ್ಟು ಹುದ್ದೆಗಳ ಸಂಖ್ಯೆ: 20 ಹುದ್ದೆಗಳು 

ಉದ್ಯೋಗದ ಸ್ಥಳ: ಕರ್ನಾಟಕದಲ್ಲಿ

ಹುದ್ದೆಯ ಹೆಸರು: ಆಡಳಿತ ಸಹಾಯಕರು, ತಾಂತ್ರಿಕ ಸಹಾಯಕರು

ವೇತನ ಶ್ರೇಣಿ: ದಾವಣಗೆರೆ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳ ಅನ್ವಯ 22000 ರಿಂದ  28000/- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ


ಶೈಕ್ಷಣಿಕ ವಿದ್ಯಾರ್ಹತೆ: 

ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ BCA/ B.COM ಪದವಿಯನ್ನು ಪಡೆದಿರಬೇಕು.


ಅಟೆಂಡರ್ ಅಥವಾ ಡ್ರೈವರ್ ಹುದ್ದೆಗೆ ಇಲಾಖೆಯ ಅಧಿಸೂಚನೆ ಪ್ರಕಾರ ಮಾಹಿತಿ ಪಡೆದ ಸಂಸ್ಥೆಯಿಂದ 10ನೇ ತರಗತಿ ಹಾಗೂ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ.


ವಯೋಮಿತಿ: ಇಲಾಖೆಯ ನಿಯಮಗಳು ಅನ್ವಯ ಕನಿಷ್ಠ 18  ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನ್ವಯ ವಯೋಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿ ಕುಳಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.


ಅರ್ಜಿ ಶುಲ್ಕ: 

1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 1000/-

2. ಮಹಿಳೆ/ಎಸ್ ಸಿ/ಎಸ್ ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 1000/-


ಆಯ್ಕೆ ವಿಧಾನ: ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ: ಮೊದಲನೆಯದಾಗಿ ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಇಲಾಖೆ ನೇಮಕಾತಿ ಅಧಿಸೂಚನೆ 2023ರ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

ಅರ್ಜಿ ಸಲ್ಲಿಸುವ ವಿಧಾನ:
ಶ್ರೀ ಲಕ್ಷ್ಮೀ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಸಂಘದ ಪ್ರಧಾನ ಕಚೇರಿ ಬೆಂಗಳೂರಿನಲ್ಲಿ ಪಡೆದು ಭರ್ತಿ ಮಾಡಿ ಅರ್ಜಿ ಸಲ್ಲಿಸುವುದು.

ಕಚೇರಿಯ ವಿಳಾಸ:
ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಂ1627/2 ಪಾರ್ಕ್ ರಸ್ತೆ, ರಾಮಮೋನಾಪುರ, ಬೆಂಗಳೂರು-21


ಆಯ್ಕೆ ವಿಧಾನ: ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನ: ಮೊದಲನೆಯದಾಗಿ ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ಇಲಾಖೆ ನೇಮಕಾತಿ ಅಧಿಸೂಚನೆ 2023ರ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ). ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 10 ಅಗಸ್ಟ್ 2023 ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 24 ಅಗಸ್ಟ್ 2023


Notification Link

ಮುಖ್ಯ ಪದಗಳು: ಭಾರತೀಯ ಅಂಚೆ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ, ವಾಟ್ಸಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಶೇರ್ ಮಾಡಿ ಧನ್ಯವಾದಗಳು. Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ 1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ. 2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ. 3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ 4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ. 5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ. 6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು