Ticker

6/recent/ticker-posts

ECIL Recruitment 2023 Latest 100 Technical officer Vacancies on 07.08.2023

ECIL Recruitment 2023: ನಮಸ್ಕಾರ ಪ್ರಿಯ ಗೆಳೆಯರೇ, ಇವತ್ತಿನ ಲೇಖನದಲ್ಲಿ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( ECIL ) ಇಲಾಖೆಯಲ್ಲಿ ಖಾಲಿ ಇರುವ 100 ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ecil recruitment 2023 notification

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2023 ಅಗತ್ಯ ಇರುವ ತಾಂತ್ರಿಕ ಅಧಿಕಾರಿಗಳು ಹುದ್ದೆಗಳಿಗೆ  B.E ಅಥವಾ B.Tech  ಪರೀಕ್ಷೆಯಲ್ಲಿ ತೆರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನದ ವಿವರಣೆ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

ECIL Recruitment 202


ನೇಮಕಾತಿ ಇಲಾಖೆ ಹೆಸರು: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್

ಒಟ್ಟು ಹುದ್ದೆಗಳ ಸಂಖ್ಯೆ: 100 ಹುದ್ದೆಗಳು 

ಉದ್ಯೋಗದ ಸ್ಥಳ: ಭಾರತದಲ್ಲಿ

ಹುದ್ದೆಯ ಹೆಸರು: ತಾಂತ್ರಿಕ ಅಧಿಕಾರಿಗಳು 

ವೇತನ ಶ್ರೇಣಿ: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ 25,000-31000/- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ


ECIL qualification details in Kannada

ಶೈಕ್ಷಣಿಕ ವಿದ್ಯಾರ್ಹತೆ: 

ECIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು CSE/IT/ECE/EEE/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್‌ನಲ್ಲಿ B.E ಅಥವಾ B.Tech ಅನ್ನು ಯಾವುದೇ ಮಾನ್ಯತೆ ಪಡೆದ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.


ವಯೋಮಿತಿ: ಇಲಾಖೆಯ ನಿಯಮಗಳು ಅನ್ವಯ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಬೇಕು.


ಅರ್ಜಿ ಶುಲ್ಕ: 

1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ -ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

2. ಮಹಿಳೆ/ಎಸ್ ಸಿ/ಎಸ್ ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.


How To Apply ECIL Technical Officer Posts


ಆಯ್ಕೆ ವಿಧಾನ: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ


ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಯನ್ನ ವಾಕ್ ಇನ್ ಇಂಟರ್ವ್ಯೂ ಮೂಲಕ ಸಲ್ಲಿಸಬೇಕು.

ವಾಕ್ ಇನ್ ಇಂಟರ್ವ್ಯೂ ನಡೆಯುವ ಸ್ಥಳ : corporate learning and development Centre, Nalanda complex, TIFR Road, electronics corporation of India limited, ECIL Post, Hyderabad - 500062


ECIL Recruitment 2023 – Important Dates

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 03 ಆಗಸ್ಟ್ 2023

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 11 ಅಗಸ್ಟ್ 2023


Application Link

Notification Link 


ಮುಖ್ಯ ಪದಗಳು: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ, ವಾಟ್ಸಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಶೇರ್ ಮಾಡಿ ಧನ್ಯವಾದಗಳು.


Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.


2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.


3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ


4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.


5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.


6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು