Ticker

6/recent/ticker-posts

India Post GDS recruitment 2023: Total 30,041 GDS vacancies

india post gds recruitment : 2023 ನಮಸ್ಕಾರ ಸ್ನೇಹಿತರೇ, ಇವತ್ತಿನ ಈ ಲೇಖನದಲ್ಲಿ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 30041 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

India Post GDS recruitment 2023


ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ ( ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ) ಹುದ್ದೆಗಳು ಖಾಲಿ ಇದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿ ವಿವರಣೆ, ಅರ್ಜಿ ಸುಲಕದ ವಿವರಣೆ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ನಾವು ನೀಡುವ ರಾಜ್ಯ ಹಾಗೂ ಕೇಂದ್ರ ಸರಕಾರಿ ಉದ್ಯೋಗದ ಮಾಹಿತಿಯನ್ನು ಮೊದಲು ಪಡೆಯಲು Prem jobs info ಈ ವೆಬ್ ಸೈಟಿಗೆ ಭೇಟಿ ನೀಡಿ.


India Post GDS recruitment 2023 vacancy details


ನೇಮಕಾತಿ ಇಲಾಖೆ ಹೆಸರು ‌: ಭಾರತೀಯ ಅಂಚೆ ಇಲಾಖೆ ನೇಮಕಾತಿ

ಒಟ್ಟು ಹುದ್ದೆಗಳ ಸಂಖ್ಯೆ : 30041 ಹುದ್ದೆಗಳು

ಉದ್ಯೋಗದ ಸ್ಥಳ : ಭಾರತದಲ್ಲಿ ( ಕರ್ನಾಟಕ )

ಹುದ್ದೆಗಳ ಹೆಸರು : ಗ್ರಾಮೀಣ ಡಾಕ್ ಸೇವಕ

ವೇತನ ಶ್ರೇಣಿ : ಇಲಾಖೆಯ ನಿಯಮಗಳ ಅನುಸಾರ 10,000 - 29,380  ವೇತನ ಇರುತ್ತದೆ.


Post Office Vacancy 2023 in Kannada

ಹುದ್ದೆಗಳ ವಿವರಗಳು :

1. ಗ್ರಾಮೀಣ ಡಾಕ್ ಸೇವಕ್ - ಬ್ರಾಂಚ್ ಪೋಸ್ಟ್ ಮಾಸ್ಟರ್

2. ಗ್ರಾಮೀಣ ಡಾಕ್ ಸೇವಕ್ - ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್


ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ : 

ಗ್ರಾಮೀಣ ಡಾಕ್ ಸೇವಕ್ ವಿಭಾಗದಲ್ಲಿ ಖಾಲಿ ಇರುವ ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಮಾನ್ಯ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು ಅರ್ಜಿಯನ್ನ ಸಲ್ಲಿಸಬಹುದು.

india post gds recruitment 2023 age limit

ವಯೋಮಿತಿ ವಿವರಣೆ :

ಭಾರತೀಯ ಅಂಚೆ ಇಲಾಖೆ  2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ ವಯಸ್ಸು 40 ವರ್ಷ ನಿಗದಿಪಡಿಸಲಾಗಿದೆ.


ವಯೋಮಿತಿ ಸಡಿಲಿಕೆ ವಿವರಣೆ :

ಓಬಿಸಿ ಅಭ್ಯರ್ಥಿಗಳಿಗೆ - 03 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 05 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ - 10 ವರ್ಷ 


ಅರ್ಜಿ ಶುಲ್ಕ : 

ಸಾಮಾನ್ಯ ವರ್ಗ ಅಥವಾ ಓಬಿಸಿ ಅಭ್ಯರ್ಥಿಗಳಿಗೆ -  100/-

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ - ಅರ್ಜಿ ಶುಲ್ಕ ಇರುವುದಿಲ್ಲ


ಆಯ್ಕೆ ವಿಧಾನ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನ್ವಯ ಮೆರಿಟ್ ಲಿಸ್ಟ್, ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ಅತಿ ಸೂಚನೆಯನ್ನು ಗಮನಿಸಿ.


How to apply for Post Office GDS 2023 Karnataka  recruitment 2023


ಅರ್ಜಿ ಸಲ್ಲಿಸುವ ವಿಧಾನ : 

ಮೊದಲನೆಯದಾಗಿ ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ 2023ರ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).


ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಅಂತರ್ಜಾಲದ ಮುಖಾಂತರ ಅರ್ಜಿಯನ್ನ ಸಲ್ಲಿಸಲು ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡಿರಬೇಕು. ಮೊದಲು ಸಂಹವನ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ, ನಿಮ್ಮ ದಾಖಲಾತಿಗೆ ಸಂಬಂಧಿಸಿದ ಗುರುತಿನ ಪುರಾವೆಗಳು, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳು, ಹುದ್ದೆಗೆ ಸಂಬಂಧಿಸಿದ ಯಾವುದಾದರೂ ಅನುಭವಗಳನ್ನು ಹೊಂದಿದ್ದರೆ ಆ ದಾಖಲೆಗಳನ್ನು ಸಹ ಇದರಲ್ಲಿ ಸಲ್ಲಿಸಬಹುದು.


ಭಾರತೀಯ ಅಂಚೆ ಇಲಾಖೆ 2023. ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಇಲಾಖೆಯ ಅಧಿಕೃತ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.


ಭಾರತೀಯ ಅಂಚೆ ಇಲಾಖೆ 2023 ಆನ್‌ಲೈನ್ ಮೂಲಕ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಹೊಸದಾಗಿ ನೀಡಬೇಕು. ನಿಮ್ಮ ಇತ್ತೀಚಿನ ಭಾವಚಿತ್ರ ಜೊತೆಗೆ ಅಗತ್ಯ ಇರುವ ದಾಖಲಾತಿಗಳು ಹಾಗೂ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಕೇಳಲಾದ ಮಾಹಿತಿಯಲ್ಲಿ ಅಪ್ಲೋಡ್ ಮಾಡಬೇಕು


ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)


ಭಾರತೀಯ ಅಂಚೆ ಇಲಾಖೆಯ 2023 ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯಲ್ಲಿ ಇರುವ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಬಳಿಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ




ಅರ್ಜಿ ಸಲ್ಲಿಕೆಗೆ ಬೇಕಾಗುವ ಸೂಕ್ತ ದಾಖಲಾತಿಗಳು : 


1. ಸೂಕ್ತವಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಹಾಗೂ ಅಭ್ಯರ್ಥಿಯ ಸಹಿಯನ್ನು ಹೊಂದಿರುವ ಅರ್ಜಿ,

2.ಹುದ್ದೆಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್,

3.ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ರುಜುವಾತುಪಡಿಸುವ ದಾಖಲಾತಿಗಳು ಸ್ವಯಂ ದೃಢೀಕೃತ ಪ್ರತಿಗಳು, (ಎಲ್ಲಾ ವರ್ಷಗಳ ಸೆಮಿಸ್ಟರ್‌ಗಳ ಅಂಕಪಟ್ಟಿಗಳು)

4.ಈಗಾಗಲೇ ಸೇವೆಯಲ್ಲಿದ್ದಲ್ಲಿ, ತಾವು ಸೇವೆ ಸಲ್ಲಿಸುತ್ತಿರುವ .

ಅಧಿಸೂಚನೆ ಪಡೆಯುವ ವಿಧಾನಗಳು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಅಧಿಸೂಚನೆ ಪಡೆಯಲು ಗೂಗಲ್ ನಲ್ಲಿ www Karnataka news hunter.com ಭೇಟಿ ನೀಡಿ.




India Post GDS  RECRUITMENT 2023 IMPORTANT DATES 


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ - 03 ಅಗಸ್ಟ್ 2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 23 ಆಗಸ್ಟ್ 2023



Apply Link : www karnatakanewshunter .com



ಮುಖ್ಯ ಪದಗಳು :

ಭಾರತೀಯ ಅಂಚೆ ಇಲಾಖೆ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.




Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.


2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.


3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ


4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.


5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.


6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು