Ticker

6/recent/ticker-posts

Indian post office recruitment 2023: Apply Offline for 28 Staff Car Driver Posts

Indian post office recruitment 2023 ನಮಸ್ಕಾರ ಪ್ರಿಯ ಗೆಳೆಯರೇ, ಇವತ್ತಿನ ಲೇಖನದಲ್ಲಿ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ  ಚಾಲಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

Indian post office recruitment 2023

ಭಾರತೀಯ ಅಂಚೆ ಇಲಾಖೆ ನೇಮಕಾತಿ 2023 ಅಗತ್ಯ ಇರುವ ಸಿಬ್ಬಂದಿ ಕಾರು ಚಾಲಕ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ  10ನೇ ತರಗತಿಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನದ ವಿವರಣೆ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.


ನೇಮಕಾತಿ ಇಲಾಖೆ ಹೆಸರು: ಭಾರತೀಯ ಅಂಚೆ ಇಲಾಖೆ ನೇಮಕಾತಿ

ಒಟ್ಟು ಹುದ್ದೆಗಳ ಸಂಖ್ಯೆ: 28 ಹುದ್ದೆಗಳು 

ಉದ್ಯೋಗದ ಸ್ಥಳ: ಕರ್ನಾಟಕದಲ್ಲಿ

ಹುದ್ದೆಯ ಹೆಸರು: ಸಿಬ್ಬಂದಿ ಕಾರು ಚಾಲಕ

ವೇತನ ಶ್ರೇಣಿ: ಕರ್ನಾಟಕ ಬ್ಯಾಂಕ್ ಇಲಾಖೆಯ ನಿಯಮಗಳ ಅನ್ವಯ 19,900 ರಿಂದ  63200/- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ


ಶೈಕ್ಷಣಿಕ ವಿದ್ಯಾರ್ಹತೆ: 

ಭಾರತೀಯ ಅಂಚೆ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೆರ್ಗಡೆಯಾಗಿರಬೇಕು. ಹೆಚ್ಚಿನ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.


ವಯೋಮಿತಿ: ಇಲಾಖೆಯ ನಿಯಮಗಳು ಅನ್ವಯ ಕನಿಷ್ಠ  ವರ್ಷ ಗರಿಷ್ಠ 58 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನ್ವಯ ವಯೋಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿ ಕುಳಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.

Karnataka Bank Jobs 2023 Apply Now 

ಅರ್ಜಿ ಶುಲ್ಕ: 

1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 00

2. ಮಹಿಳೆ/ಎಸ್ ಸಿ/ಎಸ್ ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 00


ಆಯ್ಕೆ ವಿಧಾನ: ಭಾರತೀಯ ಅಂಕೆ ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಡ್ರೈವಿಂಗ್ ಲೈಸೆನ್ಸ್, ಡ್ರೈವಿಂಗ್ ಟೆಸ್ಟ್, ಟ್ರೇಡ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು.


ಅಂಚೆ ವಿಳಾಸ : Manager, Mail Motor Service, Bengaluru-560001 (in the prescribed manner, through- Register post, Speed post, or any other service) on or before 15-Sep-2023.


ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 12 ಅಗಸ್ಟ್ 2023

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 15 ಸಪ್ಟಂಬರ್2023


Notification Link 


ಮುಖ್ಯ ಪದಗಳು:ಭಾರತೀಯ ಅಂಚೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ, ವಾಟ್ಸಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಶೇರ್ ಮಾಡಿ ಧನ್ಯವಾದಗಳು.


Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.


2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.


3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ


4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.


5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.


6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು