Ticker

6/recent/ticker-posts

ಕೋಲ್ ಇಂಡಿಯಾ ನೇಮಕಾತಿ 2023: 1769 ಹುದ್ದೆಗಳಿಗಾಗಿ ಆನ್ಲೈನ್ ​​ಅರ್ಜಿ ಸಲ್ಲಿಸಿ

ನಮಸ್ಕಾರ ಪ್ರಿಯ ಗೆಳೆಯರೇ, ಇವತ್ತಿನ ಲೇಖನದಲ್ಲಿ ಕೋಲ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ 1,764 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಕೋಲ್ ಇಂಡಿಯಾ ನೇಮಕಾತಿ 2023: 1769 ಹುದ್ದೆಗಳಿಗಾಗಿ ಆನ್ಲೈನ್ ​​ಅರ್ಜಿ ಸಲ್ಲಿಸಿ

ಕೋಲ್ ಇಂಡಿಯಾ ಇಲಾಖೆ ನೇಮಕಾತಿ 2023 ಅಗತ್ಯ ಇರುವ ಕಾರ್ಯನಿರ್ವಾಹಕ ಹಾಗೂ ಇನ್ನಿತರ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಂತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನದ ವಿವರಣೆ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

ಕೋಲ್ ಇಂಡಿಯಾ ನೇಮಕಾತಿ 2023 - ಆನ್ಲೈನ್ ಅರ್ಜಿ ಸಲ್ಲಿಸಿ - 1769 ಹುದ್ದೆಗಳು


ನೇಮಕಾತಿ ಇಲಾಖೆ ಹೆಸರು: ಕೋಲ್ ಇಂಡಿಯಾ ನೇಮಕಾತಿ

ಒಟ್ಟು ಹುದ್ದೆಗಳ ಸಂಖ್ಯೆ: 1764

ಉದ್ಯೋಗದ ಸ್ಥಳ: ಭಾರತದಲ್ಲಿ

ಹುದ್ದೆಯ ಹೆಸರು: ಕಾರ್ಯನಿರ್ವಾಹಕ

ವೇತನ ಶ್ರೇಣಿ: ಕೋಲ್ ಇಂಡಿಯಾ ಇಲಾಖೆಯ ನಿಯಮಗಳ ಅನ್ವಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ


Coal India vacancy details

ಕ್ರ.ಸಂಖ್ಯೆಹುದ್ದೆಗಳ ಹೆಸರುಒಟ್ಟು ಹುದ್ದೆಗಳ ಸಂಖ್ಯೆ
1ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್477
2ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ12
3ಉತ್ಖನನ341
4ಪರಿಸರ32
5ಹಣಕಾಸು25
6ಹಿಂದಿ4
7ಕಾನೂನುಬದ್ಧ114
8ಸೇಲ್ಸ್ ಇಂಜಿನಿಯರ್ (ಮೆಕ್ಯಾನಿಕಲ್)22
9ವಸ್ತುಗಳ ನಿರ್ವಹಣೆ125
10ಮಾರ್ಕೆಟಿಂಗ್ ಮತ್ತು ಮಾರಾಟ89
11ವ್ಯವಸ್ಥೆ72
12ಕಾರ್ಯದರ್ಶಿ32
13ಸಿವಿಲ್331
14ಭದ್ರತೆ83


ಕೋಲ್ ಇಂಡಿಯ ನೇಮಕಾತಿಯ ಶೈಕ್ಷಣಿಕ ಅರ್ಹತೆ


ಶೈಕ್ಷಣಿಕ ವಿದ್ಯಾರ್ಹತೆ: 

1. Electrical and mechanical ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ, ಡಿಪ್ಲೋಮಾ, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

2. Electronics and communication - ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10 ನೇ, ಗಣಿಗಾರಿಕೆ / ಎಲೆಕ್ಟ್ರಾನಿಕ್ಸ್ / ದೂರಸಂಪರ್ಕ / ಸಲಕರಣೆಗಳಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದಿರಬೇಕು.

3. Environment - ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಎಸ್ಸಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.

4. Finance - ಹುದ್ದೆಗಳಿಗೆ CA / ICWA , ಪದವಿ ಪಡೆದಿರಬೇಕು.

5. Hindi - ಹುದ್ದೆಗಳಿಗೆ ಹಿಂದಿಯಲ್ಲಿ ಎಂ.ಎ ಪದವಿ ಪಡೆದಿರಬೇಕು.

6. Personal - ಹುದ್ದೆಗಳಿಗೆ ಪದವಿ, ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

7. Legal - ಕಾನೂನಿನಲ್ಲಿ ಪದವಿ

8. Materials management - 10 ನೇ, ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಕಲೆ/ ವಿಜ್ಞಾನ/ ವಾಣಿಜ್ಯದಲ್ಲಿ ಪದವಿ ಪಡೆದಿರಬೇಕು

9. Security - ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ಪದವಿಯನ್ನು ಪಡೆದಿರಬೇಕು.

10. Civil - ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ, ಡಿಪ್ಲೋಮೋ, ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು.


( ಹುದ್ದೆಗಳ ಶೈಕ್ಷಣಿಕ ವಿವರಣೆ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ ಅಧಿಸೂಚನೆ ಪಡೆಯಲು Karnataka News Hunter ಅಂತರ್ಜಾಲಕ್ಕೆ ಭೇಟಿ ನೀಡಿ )


ವಯೋಮಿತಿ: ಇಲಾಖೆಯ ನಿಯಮಗಳು ಅನ್ವಯ ವಯೋಮಿತಿ ನಿಗದಿಪಡಿಸಲಾಗಿದ್ದು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಬೇಕು.


ಅರ್ಜಿ ಶುಲ್ಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳೂ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ ಇಲಾಖೆಯ ಸಂಪೂರ್ಣವಾಗಿ ವಿನಾಯಿತಿ ನೀಡಿದೆ.


ಆಯ್ಕೆ ವಿಧಾನ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಹತೆ, ಅನುಭವ, ಕಂಪ್ಯೂಟರ್ ಜ್ಞಾನ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೋಲ್ ಇಂಡಿಯಾ ನೇಮಕಾತಿ 2023 ಗೆ ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ವಿಧಾನ: ಮೊದಲನೆಯದಾಗಿ ಕೋಲ್ ಇಂಡಿಯಾ ನೇಮಕಾತಿ ಅಧಿಸೂಚನೆ 2023ರ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).


ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಅಂತರ್ಜಾಲದ ಮುಖಾಂತರ ಅರ್ಜಿಯನ್ನ ಸಲ್ಲಿಸಲು ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡಿರಬೇಕು. ಮೊದಲು ಸಂಹವನ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ, ನಿಮ್ಮ ದಾಖಲಾತಿಗೆ ಸಂಬಂಧಿಸಿದ ಗುರುತಿನ ಪುರಾವೆಗಳು, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳು, ಹುದ್ದೆಗೆ ಸಂಬಂಧಿಸಿದ ಯಾವುದಾದರೂ ಅನುಭವಗಳನ್ನು ಹೊಂದಿದ್ದರೆ ಆ ದಾಖಲೆಗಳನ್ನು ಸಹ ಇದರಲ್ಲಿ ಸಲ್ಲಿಸಬಹುದು.


ಕೋಲ್ ಇಂಡಿಯಾ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಭದ್ರತಾ ಸಿಬ್ಬಂದಿ ಹಾಗೂ ಕಾರ್ಯನಿರ್ವಾಹಕ ಹುದ್ದೆಗಳಿಗೆ ಇಲಾಖೆಯ ಅಧಿಕೃತ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.


ಕೋಲ್ ಇಂಡಿಯಾ ನೇಮಕಾತಿ 2023 ಆನ್‌ಲೈನ್ ಮೂಲಕ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಹೊಸದಾಗಿ ನೀಡಬೇಕು. ನಿಮ್ಮ ಇತ್ತೀಚಿನ ಭಾವಚಿತ್ರ ಜೊತೆಗೆ ಅಗತ್ಯ ಇರುವ ದಾಖಲಾತಿಗಳು ಹಾಗೂ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಕೇಳಲಾದ ಮಾಹಿತಿಯಲ್ಲಿ ಅಪ್ಲೋಡ್ ಮಾಡಬೇಕು


ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)


ಕೋಲ್ ಇಂಡಿಯಾ ನೇಮಕಾತಿ 2023 ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯಲ್ಲಿ ಇರುವ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಬಳಿಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ


ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 04 ಆಗಸ್ಟ್ 2023

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 02 ಸಪ್ಟಂಬರ್ 2023


ಮುಖ್ಯ ಪದಗಳು: ಕೋಲ್ ಇಂಡಿಯಾ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ, ವಾಟ್ಸಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಶೇರ್ ಮಾಡಿ ಧನ್ಯವಾದಗಳು.


Apply Link : www karnatakanewshunter .com


ಮುಖ್ಯ ಪದಗಳು :

ಕೋಲ್ ಇಂಡಿಯಾ ಇಲಾಖೆ ನೇಮಕಾತಿ  2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.


Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.


2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.


3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ


4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.


5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.


6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು