Ticker

6/recent/ticker-posts

KPSC recruitment 2023 - Apply Online For 230 Latest Inspector of Commercial Taxes Posts

KPSC recruitment 2023 - ನಮಸ್ಕಾರ ಪ್ರಿಯ ಗೆಳೆಯರೇ, ಇವತ್ತಿನ ಲೇಖನದಲ್ಲಿ ಕರ್ನಾಟಕ ಲೋಕಸೇವಾ ಆಯೋಗ  ಇಲಾಖೆಯಲ್ಲಿ ಖಾಲಿ ಇರುವ  ವಾಣಿಜ್ಯ ತೆರಿಗೆ ನಿರೀಕ್ಷೆಕರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

kpsc recruitment 2023


ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ ನೇಮಕಾತಿ 2023 ಅಗತ್ಯ ಇರುವ  ಹುದ್ದೆಗಳಿಗೆ  ವಾಣಿಜ್ಯ ತೆರಿಗೆ ನಿರೀಕ್ಷಕರು ಹುದ್ದೆಗಳಿಗೆ ಪದವಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನದ ವಿವರಣೆ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.


ನೇಮಕಾತಿ ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ 

ಒಟ್ಟು ಹುದ್ದೆಗಳ ಸಂಖ್ಯೆ: 230 ಹುದ್ದೆಗಳು 

ಉದ್ಯೋಗದ ಸ್ಥಳ: ಕರ್ನಾಟಕ

ಹುದ್ದೆಯ ಹೆಸರು: ವಾಣಿಜ್ಯ ತೆರಿಗೆ ನಿರೀಕ್ಷಕರು

ವೇತನ ಶ್ರೇಣಿ: ಕರ್ನಾಟಕ ಲೋಕಸೇವಾ ಆಯೋಗ ನಿಯಮಗಳ ಅನ್ವಯ 33450-62600/- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ.


ಶೈಕ್ಷಣಿಕ ವಿದ್ಯಾರ್ಹತೆ: 

ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳ ಅನ್ವಯ ವಾಣಿಜ್ಯ ತೆರಿಗೆ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಅರ್ಜಿ ಶುಲ್ಕ: 

1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 600/-

2. ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ - 00/

3. ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 50/-


ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳ ಅನ್ವಯ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ: ಕರ್ನಾಟಕ ಲೋಕಸೇವಾ ಆಯೋಗ  ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ: ಮೊದಲನೆಯದಾಗಿ ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ ನೇಮಕಾತಿ ಅಧಿಸೂಚನೆ 2023ರ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).


ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಅಂತರ್ಜಾಲದ ಮುಖಾಂತರ ಅರ್ಜಿಯನ್ನ ಸಲ್ಲಿಸಲು ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡಿರಬೇಕು. ಮೊದಲು ಸಂಹವನ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ, ನಿಮ್ಮ ದಾಖಲಾತಿಗೆ ಸಂಬಂಧಿಸಿದ ಗುರುತಿನ ಪುರಾವೆಗಳು, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳು, ಹುದ್ದೆಗೆ ಸಂಬಂಧಿಸಿದ ಯಾವುದಾದರೂ ಅನುಭವಗಳನ್ನು ಹೊಂದಿದ್ದರೆ ಆ ದಾಖಲೆಗಳನ್ನು ಸಹ ಇದರಲ್ಲಿ ಸಲ್ಲಿಸಬಹುದು.

ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ 2023. ಇಲಾಖೆಯಲ್ಲಿ ಖಾಲಿ ಇರುವ ವಾಣಿಜ್ಯ ತೆರಿಗೆ ನಿರೀಕ್ಷಕರು ಹುದ್ದೆಗಳಿಗೆ ಇಲಾಖೆಯ ಅಧಿಕೃತ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ಲೋಕಸೇವಾ ಆಯೋಗ  ಇಲಾಖೆ 2023 ಆನ್‌ಲೈನ್ ಮೂಲಕ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಹೊಸದಾಗಿ ನೀಡಬೇಕು. ನಿಮ್ಮ ಇತ್ತೀಚಿನ ಭಾವಚಿತ್ರ ಜೊತೆಗೆ ಅಗತ್ಯ ಇರುವ ದಾಖಲಾತಿಗಳು ಹಾಗೂ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಕೇಳಲಾದ ಮಾಹಿತಿಯಲ್ಲಿ ಅಪ್ಲೋಡ್ ಮಾಡಬೇಕು

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಕರ್ನಾಟಕ ಲೋಕಸೇವಾ ಆಯೋಗ  2023 ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯಲ್ಲಿ ಇರುವ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಬಳಿಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ


ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 01 ಸಪ್ಟಂಬರ್ 2023

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 31 ಸಪ್ಟಂಬರ್  2023


Apply Link 

Notificatin Link 

ಮುಖ್ಯ ಪದಗಳು: ಕರ್ನಾಟಕ ಲೋಕಸೇವಾ ಆಯೋಗ  ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ, ವಾಟ್ಸಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಶೇರ್ ಮಾಡಿ ಧನ್ಯವಾದಗಳು.




Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.


2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.


3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ


4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.


5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.


6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು