NMBSE Recruitment 2023 : ನಮಸ್ಕಾರ ಪ್ರಿಯ ಗೆಳೆಯರೇ, ಇವತ್ತಿನ ಲೇಖನದಲ್ಲಿ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ 9193 ಶಿಕ್ಷಕರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆ ನೇಮಕಾತಿ 2023 ಅಗತ್ಯ ಇರುವ 9193 ಶಾಲಾ ಶಿಕ್ಷಕರು ಡಿಪ್ಲೋಮೋದಲ್ಲಿ ಶಿಕ್ಷಕರ ತರಬೇತಿ, B.Ed, ತೆರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನದ ವಿವರಣೆ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು: ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ
ಒಟ್ಟು ಹುದ್ದೆಗಳ ಸಂಖ್ಯೆ: 9193 ಹುದ್ದೆಗಳು
ಉದ್ಯೋಗದ ಸ್ಥಳ: ಕರ್ನಾಟಕ - ತಮಿಳುನಾಡು - ತೆಲಂಗಾಣ ಹಾಗೂ ಕೇರಳ
ಹುದ್ದೆಯ ಹೆಸರು: ಪ್ರಾಥಮಿಕ ಶಿಕ್ಷಕರು
ವೇತನ ಶ್ರೇಣಿ: ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆಯ ನಿಯಮಗಳ ಅನ್ವಯ 35400 - 1,12400/- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ
100 POSTS VACANCY 2023
NMBSE qualification details in Kannada
ಶೈಕ್ಷಣಿಕ ವಿದ್ಯಾರ್ಹತೆ:
ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆಯ ಅಧಿಕೃತ ಅತಿ ಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಶಿಕ್ಷಕರ ತರಬೇತಿಯಲ್ಲಿ ಡಿಪ್ಲೋಮಾ, B.ed, B.EL.Ed ಪದವಿಯನ್ನ ಪಡೆದಿರಬೇಕು.
ವಯೋಮಿತಿ: ಇಲಾಖೆಯ ನಿಯಮಗಳು ಅನ್ವಯ ಕನಿಷ್ಠ 18 ವರ್ಷ ಗರಿಷ್ಠ 44 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನ್ವಯ ವಯೋಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿ ಕುಳಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ -ಯಾವುದೇ ಅರ್ಜಿ ಶುಲ್ಕ 750/-
2. ಮಹಿಳೆ/ಎಸ್ ಸಿ/ಎಸ್ ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750/- ನೀಡಲಾಗಿದೆ.
ಆಯ್ಕೆ ವಿಧಾನ: ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಮೊದಲನೆಯದಾಗಿ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆ ನೇಮಕಾತಿ ಅಧಿಸೂಚನೆ 2023ರ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಅಂತರ್ಜಾಲದ ಮುಖಾಂತರ ಅರ್ಜಿಯನ್ನ ಸಲ್ಲಿಸಲು ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡಿರಬೇಕು. ಮೊದಲು ಸಂಹವನ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ, ನಿಮ್ಮ ದಾಖಲಾತಿಗೆ ಸಂಬಂಧಿಸಿದ ಗುರುತಿನ ಪುರಾವೆಗಳು, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳು, ಹುದ್ದೆಗೆ ಸಂಬಂಧಿಸಿದ ಯಾವುದಾದರೂ ಅನುಭವಗಳನ್ನು ಹೊಂದಿದ್ದರೆ ಆ ದಾಖಲೆಗಳನ್ನು ಸಹ ಇದರಲ್ಲಿ ಸಲ್ಲಿಸಬಹುದು.
ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆ 2023. ಇಲಾಖೆಯಲ್ಲಿ ಖಾಲಿ ಇರುವ ಪ್ರಾಥಮಿಕ ಶಿಕ್ಷಕರು ಹುದ್ದೆಗಳಿಗೆ ಇಲಾಖೆಯ ಅಧಿಕೃತ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆ 2023 ಆನ್‌ಲೈನ್ ಮೂಲಕ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಹೊಸದಾಗಿ ನೀಡಬೇಕು. ನಿಮ್ಮ ಇತ್ತೀಚಿನ ಭಾವಚಿತ್ರ ಜೊತೆಗೆ ಅಗತ್ಯ ಇರುವ ದಾಖಲಾತಿಗಳು ಹಾಗೂ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಕೇಳಲಾದ ಮಾಹಿತಿಯಲ್ಲಿ ಅಪ್ಲೋಡ್ ಮಾಡಬೇಕು
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ 2023 ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯಲ್ಲಿ ಇರುವ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಬಳಿಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 28 ಜುಲೈ 2023
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 11 ಅಗಸ್ಟ್ 2023
ಲಿಖಿತ ಪರೀಕ್ಷೆ ದಿನಾಂಕ - 15 ಅಕ್ಟೋಬರ್ 2023
ಮುಖ್ಯ ಪದಗಳು: ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ, ವಾಟ್ಸಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಶೇರ್ ಮಾಡಿ ಧನ್ಯವಾದಗಳು.
ಮುಖ್ಯ ಪದಗಳು :
ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದ್ರಾಸ್ ಮಂಡಳಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.
Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು
0 ಕಾಮೆಂಟ್‌ಗಳು