Southern Railway Recruitment 2023:
Southern Railway Recruitment 2023 - ನಮಸ್ಕಾರ ಪ್ರೀತಿಯ ಸ್ನೇಹಿತರೆ, ಇವತ್ತಿನ ಈ ಲೇಖನದಲ್ಲಿ ನಾವು ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 790 ಲೋಕೋ ಪೈಲೆಟ್ ಹಾಗೂ ತಂತ್ರಜ್ಞ ಹೀಗೆ ಹಲವಾರು ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯೋಣ. ಕೇಂದ್ರ ಸರಕಾರಿ ವೃತ್ತದಲ್ಲಿ ರೈಲ್ವೆ ಉದ್ಯೋಗ ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ದಕ್ಷಿಣ ರೈಲ್ವೆ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳಿಗೆ 10ನೇ ತರಗತಿ, ಐಟಿಐ, ಡಿಪ್ಲೋಮೋ ಪದವಿಯಲ್ಲಿ ತೆರ್ಗಡೆಯಾಗಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
Southern Railway VACANCY NOTIFICATION 2023
ನೇಮಕಾತಿ ಇಲಾಖೆ ಹೆಸರು : ದಕ್ಷಿಣ ರೈಲ್ವೆ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ : 790 ಹುದ್ದೆಗಳು
ಉದ್ಯೋಗದ ಸ್ಥಳ : ಭಾರತದಲ್ಲಿ ( ಕರ್ನಾಟಕ )
ಹುದ್ದೆಗಳ ಹೆಸರು : ಸಹಾಯಕ ಲೋಕೋ ಪೈಲಟ್, ತಂತ್ರಜ್ಞ
ವೇತನ ಶ್ರೇಣಿ : ಇಲಾಖೆಯ ನಿಯಮಗಳ ಅನುಸಾರ ವೇತನ ಇರುತ್ತದೆ.
Southern Railway VACANCY DETAILS
ಹುದ್ದೆಗಳ ವಿವರಗಳು :
1. ಸಹಾಯಕ ಲೋಕೋ ಪೈಲೆಟ್
2. ತಂತ್ರಜ್ಞಾನ-3 ಎಲೆಕ್ಟ್ರಿಕಲ್ ಪವರ್
3. ತಂತ್ರಜ್ಞಾನ-3 ಎಲೆಕ್ಟ್ರಿಕಲ್ ಟ್ರೈನ್ ಲೈಟಿಂಗ್
4. ಜೂನಿಯರ್ ಇಂಜಿನಿಯರ್
5. ಕಾವಲುಗಾರ
Southern Railway RECRUITMENT 2023 ELIGIBILITY DETAILS
ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :
ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ, ಐಟಿಐ, ಡಿಪ್ಲೋಮೋ, ಪದವಿ ಮುಂತಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ ವಿವರಣೆ :
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 20 ವರ್ಷ ಗರಿಷ್ಠ ವಯಸ್ಸು 30 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ : ದಕ್ಷಿಣ ರೈಲ್ವೆ ಇಲಾಖೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯೋಮಿತಿ 42 ವರ್ಷ.
ವಯೋಮಿತಿ ಸಡಿಲಿಕೆ ವಿವರಣೆ :
ಓಬಿಸಿ ಅಭ್ಯರ್ಥಿಗಳಿಗೆ - 03 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 05 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ವರ್ಗ ಅಥವಾ ಓಬಿಸಿ ಅಭ್ಯರ್ಥಿಗಳಿಗೆ - ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ - ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳು ಅನುಗುಣವಾಗಿ ಪೂರ್ವಭಾವಿ ಪರೀಕ್ಷೆ/ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯ ಅಧಿಸೂಚನೆಯನ್ನು ಗಮನಿಸಿ.
How to apply for Southern Railway recruitment 2023
ಅರ್ಜಿ ಸಲ್ಲಿಸುವ ವಿಧಾನ :
ಮೊದಲನೆಯದಾಗಿ ದಕ್ಷಿಣ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ 2023ರ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಅಂತರ್ಜಾಲದ ಮುಖಾಂತರ ಅರ್ಜಿಯನ್ನ ಸಲ್ಲಿಸಲು ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡಿರಬೇಕು. ಮೊದಲು ಸಂಹವನ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ, ನಿಮ್ಮ ದಾಖಲಾತಿಗೆ ಸಂಬಂಧಿಸಿದ ಗುರುತಿನ ಪುರಾವೆಗಳು, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳು, ಹುದ್ದೆಗೆ ಸಂಬಂಧಿಸಿದ ಯಾವುದಾದರೂ ಅನುಭವಗಳನ್ನು ಹೊಂದಿದ್ದರೆ ಆ ದಾಖಲೆಗಳನ್ನು ಸಹ ಇದರಲ್ಲಿ ಸಲ್ಲಿಸಬಹುದು.
ದಕ್ಷಿಣ ರೈಲ್ವೆ ಇಲಾಖೆ 2023. ಇಲಾಖೆಯಲ್ಲಿ ಖಾಲಿ ಇರುವ ಲೋಕೋ ಪೈಲೆಟ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಇಲಾಖೆಯ ಅಧಿಕೃತ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಸೌತ್ ರೈಲ್ವೆ ಇಲಾಖೆ 2023 ಆನ್ಲೈನ್ ಮೂಲಕ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಹೊಸದಾಗಿ ನೀಡಬೇಕು. ನಿಮ್ಮ ಇತ್ತೀಚಿನ ಭಾವಚಿತ್ರ ಜೊತೆಗೆ ಅಗತ್ಯ ಇರುವ ದಾಖಲಾತಿಗಳು ಹಾಗೂ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಕೇಳಲಾದ ಮಾಹಿತಿಯಲ್ಲಿ ಅಪ್ಲೋಡ್ ಮಾಡಬೇಕು
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಸೌತ್ ರೈಲ್ವೆ ಇಲಾಖೆಯ 2023 ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯಲ್ಲಿ ಇರುವ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಬಳಿಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ
ಅರ್ಜಿ ಸಲ್ಲಿಕೆಗೆ ಬೇಕಾಗುವ ಸೂಕ್ತ ದಾಖಲಾತಿಗಳು :
1. ಸೂಕ್ತವಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಹಾಗೂ ಅಭ್ಯರ್ಥಿಯ ಸಹಿಯನ್ನು ಹೊಂದಿರುವ ಅರ್ಜಿ,
2.ಹುದ್ದೆಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್,
3.ಹುದ್ದೆಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ರುಜುವಾತುಪಡಿಸುವ ದಾಖಲಾತಿಗಳು ಸ್ವಯಂ ದೃಢೀಕೃತ ಪ್ರತಿಗಳು, (ಎಲ್ಲಾ ವರ್ಷಗಳ ಸೆಮಿಸ್ಟರ್ಗಳ ಅಂಕಪಟ್ಟಿಗಳು)
4.ಈಗಾಗಲೇ ಸೇವೆಯಲ್ಲಿದ್ದಲ್ಲಿ, ತಾವು ಸೇವೆ ಸಲ್ಲಿಸುತ್ತಿರುವ .
ಅಧಿಸೂಚನೆ ಪಡೆಯುವ ವಿಧಾನಗಳು : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಅಧಿಸೂಚನೆ ಪಡೆಯಲು ಗೂಗಲ್ ನಲ್ಲಿ www Karnataka news hunter.com ಭೇಟಿ ನೀಡಿ.
Southern Railway RECRUITMENT 2023 IMPORTANT DATES
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ - 30 ಜುಲೈ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ - 30-08-2023
Apply Link : www karnatakanewshunter .com
ಮುಖ್ಯ ಪದಗಳು :
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.
Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು
0 ಕಾಮೆಂಟ್ಗಳು