Ticker

6/recent/ticker-posts

ಕಲಬುರಗಿ ಗ್ರಾಮ ಪಂಚಾಯತ್ ನೇಮಕಾತಿ 2023 – 45 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಸಲ್ಲಿಸಿ

ಕಲಬುರಗಿ ಗ್ರಾಮ ಪಂಚಾಯತ್ ನೇಮಕಾತಿ 2023 : ನಮಸ್ಕಾರ ಪ್ರಿಯ ಸ್ನೇಹಿತರೆ, ಇವತ್ತಿನ ಈ ಒಂದು ಲೇಖನದಲ್ಲಿ ಕಲ್ಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆಯೋಣ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು

Kalaburagi Gram Panchayat Recruitment 2023 – Apply for 45 Library Supervisor Posts


www.premajobsinfo.com ಅಂತರ್ಜಾಲಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇಲಾಖೆಯು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ. ಕರ್ನಾಟಕ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಹಾಗೂ ಉದ್ಯೋಗದ ಸ್ಥಳ ಇನ್ನಿತರ ಮಾಹಿತಿಯ ಬಗ್ಗೆ ಈ ಕೆಳಗಿನಂತೆ ವಿವರಣೆಯನ್ನು ನೀಡಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಕಲಬುರಗಿ ಗ್ರಾಮ ಪಂಚಾಯತ್ ನೇಮಕಾತಿ 2023 – 45 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಸಲ್ಲಿಸಿ.


ಇಲಾಖೆಯ ಹೆಸರು : ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆ
ಹುದ್ದೆಗಳ ಹೆಸರು : ಗ್ರಂಥಾಲಯ ಮೇಲ್ವಿಚಾರಕ
ಒಟ್ಟು ಹುದ್ದೆಗಳ ಸಂಖ್ಯೆ : ಇಲಾಖೆಯಲ್ಲಿ ಒಟ್ಟು 45 ಹುದ್ದೆಗಳು ಖಾಲಿ ಇವೆ
ವೇತನ ಶ್ರೇಣಿ : ಇಲಾಖೆಯ ನಿಯಮಗಳು ಅನ್ವಯ 15196.75 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಹುದ್ದೆಗಳ ವಿವರ :
1. ಗ್ರಂಥಾಲಯ ಮೇಲ್ವಿಚಾರಕ

ಶೈಕ್ಷಣಿಕ ವಿದ್ಯಾರ್ಹತೆ:
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯ ಅಧಿಸೂಚನೆ ಪ್ರಕಾರ ಖಾಲಿ ಇರುವ ಹುದ್ದೆಗಳಿಗಿಂತ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅನೆತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಗ್ರಂಥಾಲಯ ವಿಜ್ಞಾನದಲ್ಲಿ ಪಿಯುಸಿ, ಪ್ರಮಾಣಿಕರಣ ಕೋರ್ಸ್ ಪೂರ್ಣಗೊಳಿಸಬೇಕು.
( ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )

ವಯೋಮಿತಿ ವಿವರಣೆ :
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಕನಿಷ್ಠ 15 ವರ್ಷ ಗರಿಷ್ಠ 35 ವರ್ಷಗಳನ್ನು ಪೂರೈಸಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನ ಗಮನಿಸಬಹುದು.

ವಯೋಮಿತಿ ಸಡಿಲಿಕೆ ವಿವರಣೆ :
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕ್ಕೆ ಸಹ ಇರುತ್ತದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 40/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳಾ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 40/-

ಆಯ್ಕೆ ವಿಧಾನ:
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವಿಳಾಸಕ್ಕೆ ಅಂಚೆ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಅಂಚೆ ವಿಳಾಸ: office of the deputy director, district central library, kalburgi, Karnataka

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 25 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13 ಅಕ್ಟೋಬರ್ 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ಕಲಬುರ್ಗಿ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.

Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು