Ticker

6/recent/ticker-posts

Bagalkot Zilla Panchayat Recruitment 2023: ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

Bagalkot Zilla Panchayat Recruitment 2023: ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯವಿರುವ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

Bagalkot Zilla Panchayat Recruitment 2023



ನೇಮಕಾತಿ ಇಲಾಖೆ ಹೆಸರು : 

ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್


ಹುದ್ದೆಗಳ ಹೆಸರು

  • ಗ್ರಂಥಾಲಯ ಮೇಲ್ವಿಚಾರಕರು 


ಒಟ್ಟು ಹುದ್ದೆಗಳ ಸಂಖ್ಯೆ

ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಒಟ್ಟು 23 ಹುದ್ದೆಗಳು ಖಾಲಿ ಇವೆ.


ಉದ್ಯೋಗದ ಸ್ಥಳ : ಕರ್ನಾಟಕದಲ್ಲಿ 


ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಗಳು ಅರ್ಜಿಯನ್ನು www Prema jobs info com Wedsite ಗೆ ಭೇಟಿ ನೀಡಿ ಅಲ್ಲಿಂದ ಅರ್ಜಿಯನ್ನು ಸಲ್ಲಿಸಬಹುದು.


ಶೈಕ್ಷಣಿಕ ವಿದ್ಯಾರ್ಹತೆ 

  • ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಗೂಗಲ್ ನಲ್ಲಿ www Prema jobs info com ವೆಬ್ಸೈಟ್ ಗೆ ಭೇಟಿ.


ವೇತನ ಶ್ರೇಣಿ: 

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ ನಿಗದಿಪಡಿಸಲಾಗಿದೆ. 


ವಯೋಮಿತಿ : 

ಇಲಾಖೆಯ ನಿಯಮಗಳು ಅನ್ವಯ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.


ಅರ್ಜಿ ಶುಲ್ಕ : 

  • ಸಾಮಾನ್ಯ ವರ್ಗ/ ಓಬಿಸಿ ಅಭ್ಯರ್ಥಿಗಳಿಗೆ -500/-

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 200/-

  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 300-


ನೇಮಕಾತಿ ವಿಧಾನ : 

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ವಿಧಾನ :
1. ಅಭ್ಯರ್ಥಿಗಳು ಮೊದಲನೇದಾಗಿ ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ಅಧಿಸೂಚನೆ 2023 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.

3. ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಪ್ / ತೆರಿಗೆ ಸಹಾಯಕ ಹೀಗೆ ಮುಂತಾದ ಹುದ್ದೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

4. ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.

6. ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.


ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 25-09-2023

ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 19-10-2023


Notification -:


Apply Now :












 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು