Ticker

6/recent/ticker-posts

Income Tax Recruitment 2023: Apply Online for 59 Multi tasking staff

 Income Tax Recruitment 2023: Apply Online for 59 Multi tasking staff ನಮಸ್ಕಾರ ಪ್ರಿಯ ಸ್ನೇಹಿತರೆ, ಇವತ್ತಿನ ಈ ಒಂದು ಲೇಖನದಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹಾಗೂ ತೆರಿಗೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆಯೋಣ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು

www.premajobsinfo.com ಅಂತರ್ಜಾಲಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಕೇಂದ್ರ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇಲಾಖೆಯು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನ ನೀಡಲಾಗಿದೆ. ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳಬಹುದು.
Income Tax Recruitment 2023


Income Tax Recruitment 2023: Apply Online for 59 Multi tasking staff


ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಹಾಗೂ ಉದ್ಯೋಗದ ಸ್ಥಳ ಇನ್ನಿತರ ಮಾಹಿತಿಯ ಬಗ್ಗೆ ಈ ಕೆಳಗಿನಂತೆ ವಿವರಣೆಯನ್ನು ನೀಡಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆಯ ಹೆಸರು : ಕೇಂದ್ರ ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು : ಮಲ್ಟಿ ಟಾಸ್ಕಿಂಗ್ ಸ್ಟಾಪ್, ತೆರಿಗೆ ಸಹಾಯಕ
ಒಟ್ಟು ಹುದ್ದೆಗಳ ಸಂಖ್ಯೆ : ಇಲಾಖೆಯಲ್ಲಿ ಒಟ್ಟು 59 ಹುದ್ದೆಗಳು ಖಾಲಿ ಇವೆ
ವೇತನ ಶ್ರೇಣಿ : ಇಲಾಖೆಯ ನಿಯಮಗಳು ಅನ್ವಯ 18,000 - 59,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಹುದ್ದೆಗಳ ವಿವರ :
1. ಐಟಿ ಇನ್ಸ್ಪೆಕ್ಟರ್ 02 ಹುದ್ದೆಗಳು
2. ತೆರಿಗೆ ಸಹಾಯಕ 26 ಹುದ್ದೆಗಳು
3. ಮಲ್ಟಿ ಟಾಸ್ಕಿಂಗ್ ಸ್ಟಾಪ್ 31 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ಕೇಂದ್ರ ಆದಾಯ ತೆರಿಗೆ ಇಲಾಖೆಯ ಅಧಿಸೂಚನೆ ಪ್ರಕಾರ ಖಾಲಿ ಇರುವ ಹುದ್ದೆಗಳಿಗಿಂತ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಥವಾ ಪದವಿಯನ್ನು ಪಡೆದಿರಬೇಕು.

( ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )


ವಯೋಮಿತಿ ವಿವರಣೆ :
ಕೇಂದ್ರ ಆದಾಯ ತೆರಿಗೆ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷಗಳನ್ನು ಪೂರೈಸಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನ ಗಮನಿಸಬಹುದು.

ವಯೋಮಿತಿ ಸಡಿಲಿಕೆ ವಿವರಣೆ :
ಕೇಂದ್ರ ಆದಾಯ ತೆರಿಗೆ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕ್ಕೆ ಸಹ ಇರುತ್ತದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 00/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳಾ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 00/-

ಆಯ್ಕೆ ವಿಧಾನ:
ಕೇಂದ್ರ ಆದಾಯ ತೆರಿಗೆ ಇಲಾಖೆಯ ನಿಯಮಗಳ ಅನುಸಾರ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ :
1. ಅಭ್ಯರ್ಥಿಗಳು ಮೊದಲನೇದಾಗಿ ಕೇಂದ್ರ ಆದಾಯ ತೆರಿಗೆ ಇಲಾಖೆ ಇಲಾಖೆಯ ಅಧಿಸೂಚನೆ 2023 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.

3. ಕೇಂದ್ರ ಆದಾಯ ತೆರಿಗೆ ಇಲಾಖೆ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಪ್ / ತೆರಿಗೆ ಸಹಾಯಕ ಹೀಗೆ ಮುಂತಾದ ಹುದ್ದೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

4. ಕೇಂದ್ರ ಆದಾಯ ತೆರಿಗೆ ಇಲಾಖೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.
6. ಈಸ್ಟರ್ನ್ ರೈಲ್ವೆ ಇಲಾಖೆ ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 25 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13 ಅಕ್ಟೋಬರ್ 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :

ಕೇಂದ್ರ ಆದಾಯ ತೆರಿಗೆ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.

Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು