Ticker

6/recent/ticker-posts

Kumbharika Gudi kaigarike Sanga Recruitment 2023 - Apply Online for 21 Peon Posts

Kumbharika Gudi kaigarike Sanga Recruitment 2023: ನಮಸ್ಕಾರ ಪ್ರಿಯ ಗೆಳೆಯರೇ, ಇವತ್ತಿನ ಲೇಖನದಲ್ಲಿ ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯು ಖಾಲಿ ಇರುವ ಗುಮಾಸ್ತರು ಹಾಗೂ ಜವಾನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

Kumbharika Gudi kaigarike Sanga Recruitment 2023


Kumbharika Gudi kaigarike Sanga Recruitment 2023

ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯ ನೇಮಕಾತಿ 2023 ಅಗತ್ಯ ಇರುವ  ಹುದ್ದೆಗಳಿಗೆ  ಗುಮಾಸ್ತರು ಹಾಗೂ ಜವಾನ ಹುದ್ದೆಗಳಿಗೆ 10ನೇ ತರಗತಿ/ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನದ ವಿವರಣೆ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.


ನೇಮಕಾತಿ ಇಲಾಖೆ ಹೆಸರು: ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು

ಒಟ್ಟು ಹುದ್ದೆಗಳ ಸಂಖ್ಯೆ: 21 ಹುದ್ದೆಗಳು 

ಉದ್ಯೋಗದ ಸ್ಥಳ: ಕರ್ನಾಟಕ

ಹುದ್ದೆಯ ಹೆಸರು: ಗುಮಾಸ್ತರು, ಗ್ರೂಪ್ ಡಿ ( ಜವಾನ )

ವೇತನ ಶ್ರೇಣಿ: ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯ ನಿಯಮಗಳ ಅನ್ವಯ 9600 ರಿಂದ 19000/-ರೂ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ.


ಶೈಕ್ಷಣಿಕ ವಿದ್ಯಾರ್ಹತೆ: 

ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯ ನಿಯಮಗಳ ಅನ್ವಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಹಾಗೂ ಪದವಿಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ( ಗುಮಾಸ್ತರು ಹುದ್ದೆಗಳಿಗೆ ಕಡ್ಡಾಯವಾಗಿ ಕಂಪ್ಯೂಟರ್ ತರಬೇತಿ ಪಡೆದಿರಬೇಕು ಹೆಚ್ಚಿನ ಮಾಹಿತಿ ಕುರಿತು ಅಧಿಸೂಚನೆಯನ್ನು ಗಮನಿಸಿ )


ಅರ್ಜಿ ಶುಲ್ಕ: 

1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 000/-

2. ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ - 00/

3. ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 00/-


ವಯೋಮಿತಿ: ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯ ನಿಯಮಗಳ ಅನ್ವಯ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ: ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಬೇಕು.


ಅಂಚೆ ವಿಳಾಸ : 

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿಯಮಿತ ಪುತ್ತೂರು ಪ್ರಧಾನ ಕಛೇರಿ : ಕುಲಾಲ ಸಹಕಾರ ಭವನ, ಪುತ್ತೂರು 574201 


ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 26 ಅಗಸ್ಟ್ 2023

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 30 ಸಪ್ಟಂಬರ್  2023


Notification Link

Apply

Telegram Join LinkClick
WhatsAppClick

ಮುಖ್ಯ ಪದಗಳು: ಕುಂಬಾರರ ಗುಡಿ ಕೈಗಾರಿಕೆ ಸಹಕಾರ ಸಂಘ ನಿಯಮಿತ ಪುತ್ತೂರು ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ, ವಾಟ್ಸಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಶೇರ್ ಮಾಡಿ ಧನ್ಯವಾದಗಳು.


Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ

1. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.


2. ಪ್ರೇಮ ಜಾಬ್ಸ್ ಇನ್ಫೋ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.


3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ


4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.


5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.


6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು