Ticker

6/recent/ticker-posts

Eastern railway recruitment 2023 - Last date to apply 26 October 2023

Eastern railway recruitment 2023: RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3115 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಕೇಂದ್ರ ಸರಕಾರಿ ಉದ್ಯೋಗ ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಕೆಳಗಿನಂತೆ ವಿವರಿಸಲಾಗಿದೆ.

Eastern railway recruitment 2023

ನೇಮಕಾತಿ ಇಲಾಖೆ ಹೆಸರು : 

RRC ಪೂರ್ವ ರೈಲ್ವೆ ನೇಮಕಾತಿ 


ಹುದ್ದೆಗಳ ಹೆಸರು

  • ಅಪ್ರೆಂಟಿಸ್ ಹುದ್ದೆಗಳು


ಒಟ್ಟು ಹುದ್ದೆಗಳ ಸಂಖ್ಯೆ

RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಒಟ್ಟು 3115 ಹುದ್ದೆಗಳು ಖಾಲಿ ಇವೆ.


ಉದ್ಯೋಗದ ಸ್ಥಳ : ಭಾರತದಲ್ಲಿ 


ಶೈಕ್ಷಣಿಕ ವಿದ್ಯಾರ್ಹತೆ 

ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಹಾಗೂ ಐಟಿಐ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.


ವೇತನ ಶ್ರೇಣಿ: 

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ ನಿಗದಿಪಡಿಸಲಾಗಿದೆ. 


ವಯೋಮಿತಿ : 

ಇಲಾಖೆಯ ನಿಯಮಗಳು ಅನ್ವಯ ಕನಿಷ್ಠ 15 ವರ್ಷ ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.


ಅರ್ಜಿ ಶುಲ್ಕ : 

  • ಸಾಮಾನ್ಯ ವರ್ಗ/ ಓಬಿಸಿ ಅಭ್ಯರ್ಥಿಗಳಿಗೆ -100/-

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 00/-

  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 00-


ನೇಮಕಾತಿ ವಿಧಾನ : 

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ

1. ಅಭ್ಯರ್ಥಿಗಳು ಮೊದಲನೇದಾಗಿ RRC ಪೂರ್ವ ರೈಲ್ವೆ ಇಲಾಖೆಯ ಅಧಿಸೂಚನೆ 2023 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.

3. RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಪ್ / ತೆರಿಗೆ ಸಹಾಯಕ ಹೀಗೆ ಮುಂತಾದ ಹುದ್ದೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

4. RRC ಪೂರ್ವ ರೈಲ್ವೆ ಇಲಾಖೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.
6. ಈಸ್ಟರ್ನ್ ರೈಲ್ವೆ ಇಲಾಖೆ ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 27-09-2023

ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 26-10-2023


ಮುಖ್ಯ ಪದಗಳು :
ಕೇಂದ್ರ ಆದಾಯ ತೆರಿಗೆ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.

Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.

6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು