KSS College Recruitment 2023: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಇಲಾಖೆ ನೇಮಕಾತಿ 2023. ಅಗತ್ಯವಿರುವ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಇದೇ ಅಕ್ಟೋಬರ್ 21, 2023ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
KSS College Recruitment 2023 - 2nd Puc Pass Apply SDA Posts
ನೇಮಕಾತಿ ಇಲಾಖೆ ಹೆಸರು :
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ
ಹುದ್ದೆಗಳ ಹೆಸರು :
ದ್ವಿತೀಯ ದರ್ಜೆ ಸಹಾಯಕರು
ಒಟ್ಟು ಹುದ್ದೆಗಳ ಸಂಖ್ಯೆ:
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಇಲಾಖೆಯಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇವೆ.
ಉದ್ಯೋಗದ ಸ್ಥಳ : ಕರ್ನಾಟಕದಲ್ಲಿ
ಶೈಕ್ಷಣಿಕ ವಿದ್ಯಾರ್ಹತೆ :
ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಗೂಗಲ್ ನಲ್ಲಿ www Prema jobs info com ವೆಬ್ಸೈಟ್ ಗೆ ಭೇಟಿ.
ವೇತನ ಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ 21400- 42,000/- ನಿಗದಿಪಡಿಸಲಾಗಿದೆ.
ವಯೋಮಿತಿ :
ಇಲಾಖೆಯ ನಿಯಮಗಳು ಅನ್ವಯ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗ/ ಓಬಿಸಿ ಅಭ್ಯರ್ಥಿಗಳಿಗೆ -00/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 00/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 00-
ನೇಮಕಾತಿ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ಆಫ್ಲೈನ್ ಮೂಲಕ ಸಲ್ಲಿಸಬೇಕು
ಅರ್ಜಿ ಸಲ್ಲಿಸುವ ವಿಧಾನ :
ಕಾರ್ಯದರ್ಶಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜ್, ಸುಬ್ರಹ್ಮಣ್ಯ, ಕಡಬ ತಾಲೂಕು, ದಕ್ಷಿಣ ಕನ್ನಡ - 574238 ಅಥವಾ ಇನ್ನೊಂದು ವಿಳಾಸಕ್ಕೂ ಅರ್ಜುನ ಸಲ್ಲಿಸಬಹುದುಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿ ಮಂಗಳೂರು - 575001.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 30-09-2023
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 21-10-2023
ಮುಖ್ಯ ಪದಗಳು :
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.
Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
0 ಕಾಮೆಂಟ್‌ಗಳು