Ticker

6/recent/ticker-posts

BBMP Recruitment 2024: Apply Offline For 14 Posts

BBMP Recruitment 2024: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆ ನೇಮಕಾತಿ 2024 ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ


BBMP Recruitment 2024: Apply Offline For 14 Posts


BBMP Recruitment 2024 Overview

Organisation name : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆ
Name of Posts : ವಿವಿಧ ಹುದ್ದೆಗಳು
Total vacancy : 14 ಹುದ್ದೆಗಳು ಖಾಲಿ ಇವೆ
Pay Scale : ಇಲಾಖೆಯ ನಿಯಮಗಳು ಅನ್ವಯ 15000 ರಿಂದ 110000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
Place of Employment: ಕರ್ನಾಟಕ

BBMP Recruitment 2024: Vacancy Details


ಹುದ್ದೆಗಳ ವಿವರ :
* Administrative and program assistant
* District hospital quality manager
* District consultant quality assurance
* STLS
* LABORATORY TECHNICIAN
* Community nurse
* Psychiatry nurse
* Audiologist
* Zonal account manager
* Radiologist


Eligibility Criteria for BBMP Recruitment 2024


Educational Qualification:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ, ಬಿ ಎಸ್ಸಿ, ಎಂಕಾಂ, ಎಂಡಿ, ಎಂಬಿಬಿಎಸ್ ಹಾಗೂ ಇತರೆ ಪದವಿಯನ್ನು ಪಾಸ್ ಮಾಡಿರಬೇಕು ಇದರ ಜೊತೆಗೆ ಇಲಾಖೆ ಹುದ್ದೆಗಳಿಗೆ ಅನುಸಾರವಾಗಿ ಕಾರ್ಯ ಅನುಭವ ಹೊಂದಿರಬೇಕು.

( ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )

Age Limit Description:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಕನಿಷ್ಠ 18 ವರ್ಷ ಗರಿಷ್ಠ 60 ವರ್ಷಗಳನ್ನು ಪೂರೈಸಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನ ಗಮನಿಸಬಹುದು.

Age Relaxation Explanation:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

Application Fee:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 00/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 00/-
• 2A/2B/3A/3B ಅಭ್ಯರ್ಥಿಗಳಿಗೆ - 00/-
• ಅಂಗವಿಕಲ ಅಭ್ಯರ್ಥಿಗಳಿಗೆ - 00/-

ಆಯ್ಕೆ ವಿಧಾನ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

How to Apply for BBMP Recruitment 2024 Offline


ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ವಾಕ್ ಇನ್ ಇಂಟರ್ವ್ಯೂ ಮೂಲಕ ಅರ್ಜಿ ಸಲ್ಲಿಸಬೇಕು. ಸಂದರ್ಶನ ನಡೆಯುವ ಸ್ಥಳ: Dr Rajkumar glass house, brihat Bengaluru Mahanagar Palika head office, N.R square, Bengaluru 560002

BBMP Recruitment 2024: Important Dates


ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 27 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03 September 2024

ಮುಖ್ಯ ಪದಗಳು :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆ ನೇಮಕಾತಿ 2024 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.

Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್/ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು