Ticker

6/recent/ticker-posts

GAIL Recruitment 2024: apply on need for 391 vacancy last date, eligibility and more

GAIL Recruitment 2024: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಕೌಂಟೆಂಟ್, ಖಾತೆಯ ಸಹಾಯಕ, ವ್ಯಾಪಾರ ಸಹಾಯಕ ಹೀಗೆ ಹಲವಾರು ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ ಹಾಗು ಡಿಪ್ಲೋಮಾ ಪದವಿ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 07 ಸಪ್ಟಂಬರ್ 2024ರ ಒಳಗಾಗಿ ಅರ್ಜಿ ಸಲ್ಲಿಸಬಹುದು.


GAIL Recruitment 2024



GAIL Recruitment 2024 Overview 


Organisation name: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL Recruitment 2024)

Total vacancies: 391

Application mode: Online ಮೂಲಕ 

Official website: GAIL.COM 


Important dates: 

Notification release date: 08 August 2024

Start date for online application: 08 August 2024

Last date for online application: 07 SEPTEMBER 2024


Vacancy details: 

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇವೆ. 

  • ಖಾತೆ ಸಾಯಕ 

  • ವ್ಯಾಪಾರ ಸಹಾಯಕ 

  • ಆಪರೇಟರ್ 

  • ತಂತ್ರಜ್ಞ

  • ಜೂನಿಯರ್ ಅಕೌಂಟೆಂಟ್ 

  • ಪೋರ್ ಮ್ಯಾನ್ 



Eligibility criteria: 

GAIL Recruitment 2024ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಈ ಕೆಳಗೆ ನೀಡಿರುವ ಮಾನದಂಡಗಳನ್ನು ಹೊಂದಿರಬೇಕು. 


Education qualification: 

  • GAIL Recruitment 2024  ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ ಹಾಗೂ ಡಿಪ್ಲೋಮೋ ಪದವಿ ಪೂರ್ಣಗೊಳಿಸಬೇಕು.


Age limit: 

  • ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ 

  • ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ 


Explanation of age limit

  • OBC ಅಭ್ಯರ್ಥಿಗಳಿಗೆ ಇಲಾಖೆ ನಿಯಮಗಳ ಅನುಸಾರ 

  • SC/ST ಅಭ್ಯರ್ಥಿಗಳಿಗೆ ಇಲಾಖೆ ನಿಯಮಗಳು ಅನುಸಾರ


Application fee: 

  • SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ: 00

  • ಇತರ ಅಭ್ಯರ್ಥಿಗಳಿಗೆ: 50/-

  • ಆನ್ಲೈನ್ ಮೂಲಕ ಪಾವತಿ ಮಾಡಬೇಕು. 


Pay Scale: 

GAIL ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19950 - 49900/- ವೇತನ ಶ್ರೇಣಿ ನಿಗದಿಪಡಿಸಲಾಗಿರುತ್ತದೆ. 


Selection process for GAIL Recruitment Posts:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ಲಿಖಿತಾ ಸ್ಪರ್ಧಾತ್ಮಕ ಪರೀಕ್ಷೆ, ಕಂಪ್ಯೂಟರ್ ಪ್ರಾವಿಣ್ಯತೆ ಟೆಸ್ಟ್ ಹಾಗೂ ವ್ಯಾಪಾರ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. 


Steps to be followed to apply:

ಅಭ್ಯರ್ಥಿಗಳು ಮೊದಲನೇದಾಗಿ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು. ನೀವು ಯಾವ ಹುದ್ದೆಗೆ ಬಯಸುತ್ತೀರಿ ಎಂದು ಖಚಿತ ಪಡಿಸಿಕೊಂಡು ಅದರ ಮೇಲೆ ಕ್ಲಿಕ್ ಮಾಡಿ.

1. ಅಭ್ಯರ್ಥಿಗಳು ಮೊದಲನೇದಾಗಿ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಅಧಿಸೂಚನೆ 2024 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.

3.ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹೀಗೆ ಮುಂತಾದ ಹುದ್ದೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

4. ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.
6. ಈಸ್ಟರ್ನ್ ರೈಲ್ವೆ ಇಲಾಖೆ ನೇಮಕಾತಿ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.

Important dates for GAIL Recruitment 2024 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 05 ಅಗಸ್ಟ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04 ಸಪ್ಟಂಬರ್ 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion: 

GAIL Recruitment 2024 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಪೂರ್ಣವಾಗಿ ಇಲಾಖೆಯ ಹೊರಡಿಸಿರುವ ಅಧಿಸೂಚನೆಯನ್ನು ಓದಿ ತದನಂತರ ಅರ್ಜಿ ಸಲ್ಲಿಸಿ, ಈ ಉದ್ಯೋಗದ ಮಾಹಿತಿ ಇಷ್ಟವಾದರೆ ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು