Ticker

6/recent/ticker-posts

MAMCOS SHIVAMOGGA Recruitment 2024: Apply Online for 21 Posts

MAMCOS SHIVAMOGGA Recruitment 2024:ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ ಶಿವಮೊಗ್ಗ ಇಲಾಖೆಯಲ್ಲಿ ಅಗತ್ಯವಿರುವ ಚಾಲಕ, ಹಿರಿಯ ಸಹಾಯಕ ಹಾಗೂ ಕಿರಿಯ ಸಹಾಯಕ ಹೀಗೆ ಮುಂತಾದ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. 

Why Apply MAMCOS Shivamogga Recruitment 2024

MAMCOS SHIVAMOGGA ಇಲಾಖೆಯು ಮಹಿಳಾ ಮತ್ತು ಸಬಲೀಕರಣ ಮತ್ತು ಸಮುದಾಯ ಅಭಿವೃದ್ಧಿಗೆ ಹೆಸರುವಾಸಿ ಆಗಿರುವ ಕಂಪನಿಯಾಗಿದೆ. ಇಲ್ಲಿ ಖಾಯಂ ಹಾಗೂ ನಿಖರ ವೇತನವನ್ನು ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.


MAMCOS SHIVAMOGGA Recruitment 2024



MAMCOS Shivamogga Recruitment 2024: POST DETAILS 


Organisation name: ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ, ಶಿವಮೊಗ್ಗ

Total vacancies: 21

Application mode: Online ಮೂಲಕ 

Official website: MAMCOS Shivamogga


Important dates: 

Notification release date: 05 August 2024

Start date for online application: 05 August 2024

Last date for online application: 04 August 2024


Vacancy details: 

ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನೇಮಿತ ಶಿವಮೊಗ್ಗ ಇಲಾಖೆಯಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇವೆ. 

  • ಕಿರಿಯ ಸಹಾಯಕರು 

  • ಹಿರಿಯ ಸಹಾಯಕರು 

  • ವಾಹನ ಚಾಲಕರು 

  • ವ್ಯವಸ್ಥಾಪಕರು 

  • ಉಪ ಪ್ರಧಾನ ವ್ಯವಸ್ಥಾಪಕರು 

  • ಸಾಫ್ಟ್ವೇರ್ ಇಂಜಿನಿಯರ್



Eligibility criteria: 

MAMCOS Shivamogga ನೇಮಕಾತಿ 2024ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಈ ಕೆಳಗೆ ನೀಡಿರುವ ಮಾನದಂಡಗಳನ್ನು ಹೊಂದಿರಬೇಕು. 


Education qualification: 

  • MAMCOS Shivamogga Recruitment 2024  ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಬೇಕು.


Age limit: 

  • ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ 

  • ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ 


Explanation of age limit

  • OBC ಅಭ್ಯರ್ಥಿಗಳಿಗೆ ಇಲಾಖೆ ನಿಯಮಗಳ ಅನುಸಾರ 

  • SC/ST ಅಭ್ಯರ್ಥಿಗಳಿಗೆ ಇಲಾಖೆ ನಿಯಮಗಳು ಅನುಸಾರ


Application fee: 

  • SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ: 1770

  • ಇತರ ಅಭ್ಯರ್ಥಿಗಳಿಗೆ: 1180/-

  • ಆನ್ಲೈನ್ ಮೂಲಕ ಪಾವತಿ ಮಾಡಬೇಕು. 


Pay Scale: 

MAMCOS Shivamogga ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19950 - 49900/- ವೇತನ ಶ್ರೇಣಿ ನಿಗದಿಪಡಿಸಲಾಗಿರುತ್ತದೆ. 


Selection process for MAMCOS Shivamogga Posts:


ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪಶ್ಚಿಮ ಕೇಂದ್ರ ರೈಲ್ವೆ ಇಲಾಖೆಯ ನಿಯಮಗಳ ಅನುಸಾರ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. 


Steps to be followed to apply:

1. ಅಭ್ಯರ್ಥಿಗಳು ಮೊದಲನೇದಾಗಿ MAMCOS Shivamogga ಇಲಾಖೆಯ ಅಧಿಸೂಚನೆ 2024 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.

3. MAMCOS Shivamogga ಇಲಾಖೆ ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹೀಗೆ ಮುಂತಾದ ಹುದ್ದೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

4. MAMCOS Shivamogga ಇಲಾಖೆ ಧಾರವಾಡ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.
6. MAMCOS Shivamogga ಇಲಾಖೆ ನೇಮಕಾತಿ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.


Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion: 

MAMCOS Shivamogga Recruitment 2024 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಪೂರ್ಣವಾಗಿ ಇಲಾಖೆಯ ಹೊರಡಿಸಿರುವ ಅಧಿಸೂಚನೆಯನ್ನು ಓದಿ ತದನಂತರ ಅರ್ಜಿ ಸಲ್ಲಿಸಿ, ಈ ಉದ್ಯೋಗದ ಮಾಹಿತಿ ಇಷ್ಟವಾದರೆ ಆದಷ್ಟು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು