Ticker

6/recent/ticker-posts

PGCIL Recruitment 2024: Apply Online For 1036 Apprentice Posts

PGCIL Recruitment 2024: ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆ ನೇಮಕಾತಿ 2024 ಖಾಲಿ ಇರುವ 1031 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಐಟಿಐ ಹಾಗೂ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ವೇತನ ಶ್ರೇಣಿ ವಿವರಣೆ/ ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

PGCIL Recruitment 2024


Overview of PGCIL Recruitment 2024


Organisation name : ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL)
Name of Posts : ಅಪ್ರೆಂಟಿಸ್ ಹುದ್ದೆಗಳು
Total vacancy : 1031 ಹುದ್ದೆಗಳು ಖಾಲಿ ಇವೆ
Pay Scale : ಇಲಾಖೆಯ ನಿಯಮಗಳು ಅನ್ವಯ 13,500 - 17500/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
Place of Employment: ಕರ್ನಾಟಕ

Vacancy Details PGCIL Recruitment 2024

ಹುದ್ದೆಗಳ ವಿವರ :
ಅಪ್ರೆಂಟಿಸ್ ಹುದ್ದೆಗಳು - 1031

Eligibility Criteria for PGCIL Recruitment 2024

Educational Qualification:
ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ/ ಐಟಿಐ/ ದ್ವಿತೀಯ ಪಿಯುಸಿ/ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮೋ/ LLB/ BMC/ BJMC/ BA/ BSC/;BE/ B.TECH AND MBA ಪಡೆದವರು ಅರ್ಜಿ ಸಲ್ಲಿಸಬಹುದು.

( ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )

Age Limit Description:
ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷಗಳನ್ನು ಪೂರೈಸಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನ ಗಮನಿಸಬಹುದು.

Age Relaxation Explanation:
ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

Application Fee Details


Application Fee:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 000/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 00/-
• 2A/2B/3A/3B ಅಭ್ಯರ್ಥಿಗಳಿಗೆ - 00/-
• ಅಂಗವಿಕಲ ಅಭ್ಯರ್ಥಿಗಳಿಗೆ - 00/-

Selection Process for PGCIL Recruitment 2024


ಆಯ್ಕೆ ವಿಧಾನ:
ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆಯ ನಿಯಮಗಳ ಅನುಸಾರ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಲಾಗುತ್ತದೆ.

How to Apply for PGCIL Recruitment 2024


ಅರ್ಜಿ ಸಲ್ಲಿಸುವ ವಿಧಾನ:
ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಮಾಹಿತಿಗಳನ್ನು ಅನುಸರಿಸಿ.

1. ಅಭ್ಯರ್ಥಿಗಳು ಮೊದಲನೇದಾಗಿ ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆಯ ಅಧಿಸೂಚನೆ 2024 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.

3. ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ ಹುದ್ದೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

4. ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆಯ ಹುದ್ದೆಗಳಿಗೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.

6. ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 20 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08 September 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಇಲಾಖೆ ನೇಮಕಾತಿ 2024 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.

Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್/ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು