Ticker

6/recent/ticker-posts

Union Bank of India Recruitment 2024: Apply Online For 500 Apprentice posts

Union Bank of India Recruitment 2024:ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ 500 ಅಪ್ರೆಂಟಿಸ್ ತರಬೇತುದಾರರು ಹುದ್ದೆಗಳಿಗೆಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.


Union Bank of India Recruitment 2024: Apply Online For 500 Apprentice posts


Overview of Union Bank of India Recruitment 2024

Organisation name : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ
Name of Posts : ಅಪ್ರೆಂಟಿಸ್ ತರಬೇತುದಾರರು
Total vacancy : 500 ಹುದ್ದೆಗಳು ಖಾಲಿ ಇವೆ
Pay Scale : ಇಲಾಖೆಯ ನಿಯಮಗಳು ಅನ್ವಯ 10000 ರಿಂದ 15000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
Place of Employment: ಕರ್ನಾಟಕ


Vacancy Details for Union Bank of India Recruitment 2024


ಹುದ್ದೆಗಳ ವಿವರ :
* ಅಪ್ರೆಂಟಿಸ್ ತರಬೇತಿದಾರರು

Eligibility Criteria for Union Bank of India Recruitment 2024


Educational Qualification:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಪಡೆದವರು ಅರ್ಜಿ ಸಲ್ಲಿಸಬಹುದು.

( ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )

Age Limit Description:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಕನಿಷ್ಠ 20 ವರ್ಷ ಗರಿಷ್ಠ 28 ವರ್ಷಗಳನ್ನು ಪೂರೈಸಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನ ಗಮನಿಸಬಹುದು.

Age Relaxation Explanation:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

Application Fee:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 1000/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 600/-
• 2A/2B/3A/3B ಅಭ್ಯರ್ಥಿಗಳಿಗೆ - 1000/-
• ಅಂಗವಿಕಲ ಅಭ್ಯರ್ಥಿಗಳಿಗೆ - 400/-


Selection Process for Union Bank of India Recruitment 2024


ಆಯ್ಕೆ ವಿಧಾನ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


How to Apply for Union Bank of India Recruitment 2024


ಅರ್ಜಿ ಸಲ್ಲಿಸುವ ವಿಧಾನ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಮಾಹಿತಿಗಳನ್ನು ಅನುಸರಿಸಿ.

1. ಅಭ್ಯರ್ಥಿಗಳು ಮೊದಲನೇದಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಅಧಿಸೂಚನೆ 2024 ಸಂಪೂರ್ಣವಾಗಿ ಓದಿಕೊಂಡು ಮತ್ತು ಇಲಾಖೆ ನಿಗದಿಪಡಿಸಿರುವ ಅರ್ಹತ ಮಾನದಂಡಗಳನ್ನು ಪೂರೈಸಿದ್ದರೆ ಎಲ್ಲಾ ಮಾಹಿತಿಗಳನ್ನು ಖಚಿತ ಪಡಿಸಿಕೊಂಡು ತದನಂತರ ನಾವು ನೀಡುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

2. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಿ, ಭರ್ತಿ ಮಾಡುವಾಗ ಸಂಹವನ ಉದ್ದೇಶಕ್ಕಾಗಿ ನಿಮ್ಮ ಬಳಿ ಇರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಂತಾದವುಗಳನ್ನು ಒದಗಿಸಿ. ಅಲ್ಲಿ ಕೇಳುವ ನಿಮ್ಮ ಶಾಲಾ ಪುರಾವೆಗಳಾದ ಅಂಕಪಟ್ಟಿ, ಜಾತಿ ಆದಾಯ, ವೋಟರ್ ಐಡಿ ಕಾರ್ಡ್ ಮುಂತಾದ ದಾಖಲೆಗಳನ್ನು ಒದಗಿಸಬೇಕು.

3. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

4. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಒಮ್ಮೆ ಪರಿಶೀಲಿಸಿ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರ ಪ್ರಮಾಣ ಪತ್ರಗಳು ಮುಂತಾದ ದಾಖಲೆಗಳನ್ನು. ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

5. ನಿಮ್ಮ ವರ್ಗದ ಅರ್ಜಿ ಮೊತ್ತವನ್ನು ಪಾವತಿ ಮಾಡಿ ಅದರ ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.

6. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ 2024 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ನೀವು ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಸುತ್ತೀರಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 28 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17 September 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2024 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.

Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್/ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು