Ticker

6/recent/ticker-posts

GESCOM Recruitment 2024: Apply Offline for 221 Posts – Full Details Here

GESCOM Recruitment 2024: ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ 221 ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ ಹಾಗೂ ಐಟಿಐ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

GESCOM Recruitment 2024: Apply Offline for 221 Posts – Full Details Here


Overview of GESCOM Recruitment 2024

Organisation name : ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ
Name of Posts : ಅಪ್ರೆಂಟಿಸ್
Total vacancy : 221 ಹುದ್ದೆಗಳು ಖಾಲಿ ಇವೆ
Pay Scale : ಇಲಾಖೆಯ ನಿಯಮಗಳು ಅನ್ವಯ 5500/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
Place of Employment: ಕರ್ನಾಟಕ

GESCOM Recruitment 2024: Vacancy Details


ಹುದ್ದೆಗಳ ವಿವರ :
* ಅಪ್ರೆಂಟಿಸ್ ಹುದ್ದೆಗಳು

Eligibility Criteria for GESCOM Recruitment 2024


Educational Qualification:
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ
ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಹಾಗೂ ಐಟಿಐ ಪಾಸ್ ಆಗಿರಬೇಕು

( ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )

Age Limit Description:
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಕನಿಷ್ಠ 16 ವರ್ಷ ಗರಿಷ್ಠ 25 ವರ್ಷಗಳನ್ನು ಪೂರೈಸಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನ ಗಮನಿಸಬಹುದು.

Age Relaxation Explanation:
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

Application Fee:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 00/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ - 00/-
• 2A/2B/3A/3B ಅಭ್ಯರ್ಥಿಗಳಿಗೆ - 00/-
• ಅಂಗವಿಕಲ ಅಭ್ಯರ್ಥಿಗಳಿಗೆ - 00/-

Selection Process for GESCOM 2024 Recruitment


ಆಯ್ಕೆ ವಿಧಾನ:
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ಮೆರಿಟ್ ಲಿಸ್ಟ್ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply Offline for GESCOM Recruitment 2024


ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳ ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಬೇಕು.

ಅಂಚೆ ವಿಳಾಸ: ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾ.ಸಂ.ಅ) ನಿಗಮ ಕಚೇರಿ ಗು.ವಿ.ಸ.ಕಂ.ನಿ.‌ ಸ್ಟೇಷನ್ ರೋಡ್ ಕಲಬುರ್ಗಿ - 585102

Apply LinkClick
Notification LinkClick
Telegram Join LinkClick
WhatsAppClick
WhatsApp channelClick


ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 23 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13 September 2024

ಮುಖ್ಯ ಪದಗಳು :
ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ 2024 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ದಯವಿಟ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ನಿಮ್ಮ ಸ್ನೇಹಿತ ಹಾಗೂ ಸ್ನೇಹಿತರಿಗೆ ಈ ಮಾಹಿತಿಯನ್ನು ಕಳಿಸಿರಿ.

Prema jobs info ಅಂತರ್ಜಲದ ಬಗ್ಗೆ ಸಣ್ಣ ಟಿಪ್ಪಣಿ
1. ಈ ಅಂತರ್ಜಾಲ ಉದ್ಯೋಗ ಮಾಹಿತಿ ಹುಡುಕುವ ಅಭ್ಯರ್ಥಿಗಳಿಗೆ ಸುಲಭವಾಗಿ ಉದ್ಯೋಗ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ.
2. ಈ ಅಂತರ್ಜಾಲ ಕರ್ನಾಟಕದ ಅಭ್ಯರ್ಥಿಗಳಿಗೆ ಅತಿ ಹೆಚ್ಚು ಉಪಯೋಗವಾಗಲಿದೆ ಇದರಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಖಾಸಗಿ ಸಂಸ್ಥೆಗಳು ಹೊರಡಿಸುವ ಉದ್ಯೋಗದ ಮಾಹಿತಿಯನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ಮಾಡುತ್ತದೆ.
3. ಈ ಅಂತರ್ಜಾಲವೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಸ್ಥಾಪಿಸಲಾಗಿದೆ ಇಲ್ಲಿ ಯಾವುದೇ ರೀತಿಯ ಮೋಸ ಅಥವಾ ಸುಳ್ಳು ಮಾಹಿತಿಯನ್ನು ನೀಡಲಾಗುವುದಿಲ್ಲ
4. ಕರ್ನಾಟಕದಲ್ಲಿ ಹಲವಾರು ರೀತಿಯ ಅಂತರ್ಜಾಲಗಳು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುತ್ತವೆ ಆದರೆ ಈ ಅಂತರಜಾಲ ನಿಮಗೆ ಉಪಯುಕ್ತವಾದ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತದೆ.
5. ಕೇವಲ ಉದ್ಯೋಗ ಮಾಹಿತಿ ಅಲ್ಲದೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡುತ್ತದೆ.
6. ಈ ಅಂತರ್ಜಾಲದ ಕುರಿತು ನಿಮ್ಮ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಬಹುದು ಅಥವಾ ನಮ್ಮನ್ನು ಫೇಸ್ಬುಕ್/ ಯೌಟ್ಯೂಬ್ ಮತ್ತು ವಾಟ್ಸಪ್ ಗ್ರೂಪ್ ಗಳ ಮೂಲಕ ಸಹ ನಮ್ಮನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು